Jeremiah · chapter 2 · verse 1
Jeremiah 2:1 in Kannada
ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
Idallade kartana vaakyavu nanage untaagi heliddenandare--
Jeremiah 2:1 in English
- King James Version (KJV)
- Moreover the word of the LORD came to me, saying,
- World English Bible (WEB)
- The LORD’s word came to me, saying,
- American Standard Version (ASV)
- And the word of Jehovah came to me, saying,
- Bible in Basic English (BBE)
- And the word of the Lord came to me, saying,
- Darby Translation (DBY)
- And the word of Jehovah came to me, saying,
- Webster's Bible (WBS)
- Moreover the word of the LORD came to me, saying,
- Young's Literal Translation (YLT)
- And there is a word of Jehovah unto me, saying,
Read in context
- 1ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- 2ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
- 3ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.
Cross references
- Jeremiah 23:28 ಯೆರೆಮೀಯ 23:28ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
- Jeremiah 1:11 ಯೆರೆಮೀಯ 1:11ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.
- Jeremiah 7:1 ಯೆರೆಮೀಯ 7:1ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--
- Hebrews 1:1 ಇಬ್ರಿಯರಿಗೆ 1:1ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು
- Ezekiel 7:1 ಯೆಹೆಜ್ಕೇಲನು 7:1ಇದಾದ ಮೇಲೆ ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನೆಂದರೆ--
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.