Jeremiah · chapter 2 · verse 12
Jeremiah 2:12 in Kannada
ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ.
O aakaashagale, idakke neevu aashcharyapadiri, bhayabhraantigolliri, teera haalaagiri endu kartanu annuttaane.
Jeremiah 2:12 in English
- King James Version (KJV)
- Be astonished, O ye heavens, at this, and be horribly afraid, be ye very desolate, saith the LORD.
- World English Bible (WEB)
- “Be astonished, you heavens, at this and be horribly afraid. Be very desolate,” says the LORD.
- American Standard Version (ASV)
- Be astonished, O ye heavens, at this, and be horribly afraid, be ye very desolate, saith Jehovah.
- Bible in Basic English (BBE)
- Be full of wonder, O heavens, at this; be overcome with fear, be completely waste, says the Lord.
- Darby Translation (DBY)
- Be astonished, ye heavens, at this, and shudder; be amazed very much, saith Jehovah.
- Webster's Bible (WBS)
- Be astonished, O ye heavens, at this, and be horribly afraid, be ye very desolate, saith the LORD.
- Young's Literal Translation (YLT)
- Be astonished, ye heavens, at this, Yea, be frightened, be greatly wasted, An affirmation of Jehovah.
Read in context
- 10ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ.
- 11ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
- 12ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ.
- 13ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- 14ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಯಾಕೆ ಸುಲಿಗೆಯಾದನು?
Cross references
- Isaiah 1:2 ಯೆಶಾಯ 1:2ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
- Micah 6:2 ಮೀಕ 6:2ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
- Deuteronomy 32:1 ಧರ್ಮೋಪದೇಶಕಾಂಡ 32:1ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
- Jeremiah 6:19 ಯೆರೆಮೀಯ 6:19ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
- Jeremiah 22:29 ಯೆರೆಮೀಯ 22:29ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- Matthew 27:45 ಮತ್ತಾಯನು 27:45ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
- Matthew 27:50–53 ಮತ್ತಾಯನು 27:50–53ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು. ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು; ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು. ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.