Jeremiah · chapter 2 · verse 14
Jeremiah 2:14 in Kannada
ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಯಾಕೆ ಸುಲಿಗೆಯಾದನು?
Israayelanu sevakano? Maneyalli huttida gulaamano? Avanu yaake suligeyaadanu?
Jeremiah 2:14 in English
- King James Version (KJV)
- [Is] Israel a servant? [is] he a homeborn [slave]? why is he spoiled?
- World English Bible (WEB)
- Is Israel a slave? Is he born into slavery? Why has he become a captive?
- American Standard Version (ASV)
- Is Israel a servant? is he a home-born [slave]? why is he become a prey?
- Bible in Basic English (BBE)
- Is Israel a servant? has he been a house-servant from birth? why has he been made waste?
- Darby Translation (DBY)
- Is Israel a bondman? Is he a home-born [slave]? Why is he become a spoil?
- Webster's Bible (WBS)
- [Is] Israel a servant? [is] he a home-born [slave] ? why is he laid waste?
- Young's Literal Translation (YLT)
- A servant [is] Israel? Is he a child of the house? Wherefore hath he been for a prey?
Read in context
- 12ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ.
- 13ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- 14ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಯಾಕೆ ಸುಲಿಗೆಯಾದನು?
- 15ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
- 16ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
Cross references
- Exodus 4:22 ವಿಮೋಚನಕಾಂಡ 4:22ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
- Ecclesiastes 2:7 ಪ್ರಸಂಗಿ 2:7ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು.
- Genesis 15:3 ಆದಿಕಾಂಡ 15:3ಅಬ್ರಾಮನು--ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗ
- Isaiah 50:1 ಯೆಶಾಯ 50:1ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.