Jeremiah · chapter 2 · verse 16
Jeremiah 2:16 in Kannada
ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
Noph mattu tapaneya makkaloo saha ninna taleya kireetavannu muridubittiddaare.
Jeremiah 2:16 in English
- King James Version (KJV)
- Also the children of Noph and Tahapanes have broken the crown of thy head.
- World English Bible (WEB)
- The children also of Memphis and Tahpanhes have broken the crown of your head.
- American Standard Version (ASV)
- The children also of Memphis and Tahpanhes have broken the crown of thy head.
- Bible in Basic English (BBE)
- Even the children of Noph and Tahpanhes have put shame on you.
- Darby Translation (DBY)
- Even the children of Noph and Tahapanes have fed on the crown of thy head.
- Webster's Bible (WBS)
- Also the children of Noph and Tahapanes have broken the crown of thy head.
- Young's Literal Translation (YLT)
- Also sons of Noph and Tahapanes Consume thee — the crown of the head!
Read in context
- 14ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಯಾಕೆ ಸುಲಿಗೆಯಾದನು?
- 15ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
- 16ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
- 17ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
- 18ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
Cross references
- Jeremiah 46:14 ಯೆರೆಮೀಯ 46:14ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್ನಲ್ಲಿಯೂ ತಹಪನೇಸ್ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.
- Jeremiah 43:7–9 ಯೆರೆಮೀಯ 43:7–9ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು. ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು. ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--
- Deuteronomy 33:20 ಧರ್ಮೋಪದೇಶಕಾಂಡ 33:20ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.
- Jeremiah 44:1 ಯೆರೆಮೀಯ 44:1ಐಗುಪ್ತದ ಮಿಗ್ದೋಲ್ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
- Isaiah 19:13 ಯೆಶಾಯ 19:13ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
- Ezekiel 30:16 ಯೆಹೆಜ್ಕೇಲನು 30:16ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.
- 2 Kings 23:33 2 ಅರಸುಗಳು 23:33ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.
- Isaiah 31:1–3 ಯೆಶಾಯ 31:1–3ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ. ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- Isaiah 30:1–6 ಯೆಶಾಯ 30:1–6ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ. ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು. ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ. ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ. ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ.
- Isaiah 8:8 ಯೆಶಾಯ 8:8ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- Isaiah 1:6–7 ಯೆಶಾಯ 1:6–7ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ. ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
- Ezekiel 30:13 ಯೆಹೆಜ್ಕೇಲನು 30:13ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.