Skip to content
ThuthiThuthiThuthi
Jeremiah · chapter 2 · verse 17

Jeremiah 2:17 in Kannada

ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?

Aatanu ninnannu daariyalli nadesuttiruvaaga neenu ninna devaraada kartanannu bittiddarindale idannu ninage neene maadikondi allavo?

Jeremiah 2:17 in English

King James Version (KJV)
Hast thou not procured this unto thyself, in that thou hast forsaken the LORD thy God, when he led thee by the way?
World English Bible (WEB)
“Haven’t you brought this on yourself, in that you have forsaken the LORD your God, when he led you by the way?
American Standard Version (ASV)
Hast thou not procured this unto thyself, in that thou hast forsaken Jehovah thy God, when he led thee by the way?
Bible in Basic English (BBE)
Has not this come on you because you have given up the Lord your God, who was your guide by the way?
Darby Translation (DBY)
Hast thou not procured this unto thyself, in that thou hast forsaken Jehovah thy God, at the time he was leading thee in the way?
Webster's Bible (WBS)
Hast thou not procured this to thyself in that thou hast forsaken the LORD thy God, when he led thee by the way?
Young's Literal Translation (YLT)
Dost thou not do this to thyself? [By] thy forsaking Jehovah thy God, At the time He is leading thee in the way?

Read in context

  1. 15ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
  2. 16ನೋಫ್‌ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
  3. 17ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
  4. 18ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
  5. 19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
Read all of Jeremiah 2

Cross references

Original words (Hebrew)

Jeremiah 2:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.