Skip to content
ThuthiThuthiThuthi
Jeremiah · chapter 2 · verse 19

Jeremiah 2:19 in Kannada

ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.

Ninna kettatanave ninnannu tidduvadu; ninna hinjaarikegale ninnannu gadarisuvavu; heegi ruvadarinda neenu ninna devaraada kartanannu bittaddoo nanna bhayavoo ninnalli illadiruvadoo kettaddoo kahiyaadaddoo endu tilukondu nodu endu sainyagala kartanaada devaru annuttaane.

Jeremiah 2:19 in English

King James Version (KJV)
Thine own wickedness shall correct thee, and thy backslidings shall reprove thee: know therefore and see that [it is] an evil [thing] and bitter, that thou hast forsaken the LORD thy God, and that my fear [is] not in thee, saith the Lord GOD of hosts.
World English Bible (WEB)
“Your own wickedness will correct you, and your backsliding will rebuke you. Know therefore and see that it is an evil and bitter thing, that you have forsaken the LORD your God, and that my fear is not in you,” says the Lord, GOD of Armies.
American Standard Version (ASV)
Thine own wickedness shall correct thee, and thy backslidings shall reprove thee: know therefore and see that it is an evil thing and a bitter, that thou hast forsaken Jehovah thy God, and that my fear is not in thee, saith the Lord, Jehovah of hosts.
Bible in Basic English (BBE)
The evil you yourselves have done will be your punishment, your errors will be your judge: be certain then, and see that it is an evil and a bitter thing to give up the Lord your God, and no longer to be moved by fear of me, says the Lord, the Lord of armies.
Darby Translation (DBY)
Thine own wickedness chastiseth thee, and thy backslidings reprove thee: know then and see that it is an evil thing and bitter that thou hast forsaken Jehovah thy God, and that my fear is not in thee, saith the Lord, Jehovah of hosts.
Webster's Bible (WBS)
Thy own wickedness shall correct thee, and thy backslidings shall reprove thee: know therefore and see that [it is] an evil [thing] and bitter, that thou hast forsaken the LORD thy God, and that my fear [is] not in thee, saith the Lord GOD of hosts.
Young's Literal Translation (YLT)
Instruct thee doth thy wickedness, And thy backslidings reprove thee, Know and see that an evil and a bitter thing [Is] thy forsaking Jehovah thy God, And My fear not being on thee, An affirmation of the Lord Jehovah of Hosts.

Read in context

  1. 17ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
  2. 18ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
  3. 19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
  4. 20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
  5. 21ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
Read all of Jeremiah 2

Cross references

Original words (Hebrew)

Jeremiah 2:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.