Skip to content
ThuthiThuthiThuthi
Jeremiah · chapter 2 · verse 21

Jeremiah 2:21 in Kannada

ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?

Aadaagyoo naanu ninnannu uttama draaksheballiyaagiyoo poorna vaagi nija beejavaagiyoo nettiddenu; aadare neenu heege nanage anya draakshe balliya haage kettuhogi badalaadi?

Jeremiah 2:21 in English

King James Version (KJV)
Yet I had planted thee a noble vine, wholly a right seed: how then art thou turned into the degenerate plant of a strange vine unto me?
World English Bible (WEB)
Yet I had planted you a noble vine, a pure and faithful seed. How then have you turned into the degenerate branches of a foreign vine to me?
American Standard Version (ASV)
Yet I had planted thee a noble vine, wholly a right seed: how then art thou turned into the degenerate branches of a foreign vine unto me?
Bible in Basic English (BBE)
But when you were planted by me, you were a noble vine, in every way a true seed: how then have you been changed into the branching plant of a strange vine?
Darby Translation (DBY)
And I, — I had planted thee a noble vine, wholly a right seed; how then art thou turned into the degenerate shoots of a strange vine unto me?
Webster's Bible (WBS)
Yet I had planted thee a noble vine, wholly a right seed: how then art thou turned into the degenerate plant of a strange vine to me?
Young's Literal Translation (YLT)
And I planted thee a choice vine, wholly a true seed, And how hast thou been turned to Me, To the degenerate shoots of a strange vine?

Read in context

  1. 19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
  2. 20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
  3. 21ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
  4. 22ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ.
  5. 23ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
Read all of Jeremiah 2

Cross references

Original words (Hebrew)

Jeremiah 2:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.