Jeremiah · chapter 2 · verse 22
Jeremiah 2:22 in Kannada
ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ.
Neenu saulininda tolakondaroo bahala saaboonu haakikondaroo ninna akramavu nanna munde kalankavaagide endu kartanaada devaru annuttaane.
Jeremiah 2:22 in English
- King James Version (KJV)
- For though thou wash thee with nitre, and take thee much soap, [yet] thine iniquity is marked before me, saith the Lord GOD.
- World English Bible (WEB)
- For though you wash yourself with lye, and use much soap, yet your iniquity is marked before me,” says the Lord GOD.
- American Standard Version (ASV)
- For though thou wash thee with lye, and take thee much soap, yet thine iniquity is marked before me, saith the Lord Jehovah.
- Bible in Basic English (BBE)
- For even if you are washed with soda and take much soap, still your evil-doing is marked before me, says the Lord God.
- Darby Translation (DBY)
- For though thou wash thee with nitre, and take thee much potash, thine iniquity is marked before me, saith the Lord Jehovah.
- Webster's Bible (WBS)
- For though thou shalt wash thee with niter, and take thee much soap, [yet] thy iniquity is marked before me, saith the Lord GOD.
- Young's Literal Translation (YLT)
- But though thou dost wash with nitre, And dost multiply to thyself soap, Marked is thine iniquity before Me, An affirmation of the Lord Jehovah.
Read in context
- 20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
- 21ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
- 22ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ.
- 23ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
- 24ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.
Cross references
- Jeremiah 17:1 ಯೆರೆಮೀಯ 17:1ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ ವಜ್ರದ ಮೊನೆಯಿಂದಲೂ ಬರೆಯಲ್ಪಟ್ಟಿದೆ; ಅದು ಅವರ ಹೃದಯದ ಹಲಿಗೆಯ ಮೇಲೆಯೂ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲ್ಪಟ್ಟಿದೆ.
- Hosea 13:12 ಹೋಶೇಯ 13:12ಎಫ್ರಾ ಯಾಮಿನ ದುಷ್ಕೃತ್ಯವು ಕಟ್ಟಲ್ಪಟ್ಟಿದೆ, ಅವನ ಪಾಪವು ಬಚ್ಚಿಡಲ್ಪಟ್ಟಿದೆ.
- Job 14:17 ಯೋಬನು 14:17ನನ್ನ ದ್ರೋಹವನ್ನು ಚೀಲ ದಲ್ಲಿ ಮುದ್ರಿಸಿದ್ದಿ; ನನ್ನ ಅಕ್ರಮವನ್ನು ಮುಚ್ಚಿ ಹೊಲಿ ದಿದ್ದೀ.
- Psalm 90:8 ಕೀರ್ತನೆಗಳು 90:8ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.
- Job 9:30–31 ಯೋಬನು 9:30–31ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.
- Psalm 130:3 ಕೀರ್ತನೆಗಳು 130:3ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
- Jeremiah 16:17 ಯೆರೆಮೀಯ 16:17ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;
- Deuteronomy 32:34 ಧರ್ಮೋಪದೇಶಕಾಂಡ 32:34ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?
- Amos 8:7 ಆಮೋಸ 8:7ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.