Skip to content
ThuthiThuthiThuthi
Jeremiah · chapter 2 · verse 23

Jeremiah 2:23 in Kannada

ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;

Naanu ashuddhanalla, baalanannu himbaalisalilla endu neenu heluvadu hege? Tagginalli ninna maargavannu nodu; neenu maadiddannu tiluko; neenu teevravaagi sanchaara maaduva hennu onteye;

Jeremiah 2:23 in English

King James Version (KJV)
How canst thou say, I am not polluted, I have not gone after Baalim? see thy way in the valley, know what thou hast done: [thou art] a swift dromedary traversing her ways;
World English Bible (WEB)
“How can you say, ‘I am not defiled. I have not gone after the Baals’? See your way in the valley. Know what you have done. You are a swift dromedary traversing her ways,
American Standard Version (ASV)
How canst thou say, I am not defiled, I have not gone after the Baalim? see thy way in the valley, know what thou hast done: [thou art] a swift dromedary traversing her ways;
Bible in Basic English (BBE)
How are you able to say, I am not unclean, I have not gone after the Baals? see your way in the valley, be clear about what you have done: you are a quick-footed camel twisting her way in and out;
Darby Translation (DBY)
How sayest thou, I am not defiled, I have not gone after the Baals? See thy way in the valley, acknowledge what thou hast done — a swift dromedary traversing her ways!
Webster's Bible (WBS)
How canst thou say, I am not polluted, I have not gone after Baalim? see thy way in the valley, know what thou hast done: [thou art] a swift dromedary traversing her ways;
Young's Literal Translation (YLT)
How sayest thou, 'I have not been defiled, After the Baalim I have not gone?' See thy way in a valley, know what thou hast done, A swift dromedary winding her ways,

Read in context

  1. 21ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
  2. 22ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ.
  3. 23ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
  4. 24ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.
  5. 25ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ.
Read all of Jeremiah 2

Cross references

Original words (Hebrew)

Jeremiah 2:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.