Skip to content
ThuthiThuthiThuthi
Jeremiah · chapter 2 · verse 26

Jeremiah 2:26 in Kannada

ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.

Kallanu sikkida mele naachikepaduva prakaara israayelina manetana davarige naachikeyaayitu; avarigoo avara arasarigoo saamantarigoo yaajakarigoo avara pravaadigaligoo naachikeyaayitu.

Jeremiah 2:26 in English

King James Version (KJV)
As the thief is ashamed when he is found, so is the house of Israel ashamed; they, their kings, their princes, and their priests, and their prophets,
World English Bible (WEB)
As the thief is ashamed when he is found, so the house of Israel is ashamed— they, their kings, their princes, their priests, and their prophets,
American Standard Version (ASV)
As the thief is ashamed when he is found, so is the house of Israel ashamed; they, their kings, their princes, and their priests, and their prophets;
Bible in Basic English (BBE)
As the thief is shamed when he is taken, so is Israel shamed; they, their kings and their rulers, their priests and their prophets;
Darby Translation (DBY)
As a thief is ashamed when he is found, so shall the house of Israel be ashamed — they, their kings, their princes, and their priests, and their prophets —
Webster's Bible (WBS)
As the thief is ashamed when he is found, so is the house of Israel ashamed: they, their kings, their princes, and their priests, and their prophets,
Young's Literal Translation (YLT)
As the shame of a thief when he is found, So put to shame have been the house of Israel, They, their kings, their heads, And their priests, and their prophets,

Read in context

  1. 24ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.
  2. 25ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ.
  3. 26ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
  4. 27ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
  5. 28ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
Read all of Jeremiah 2

Cross references

Original words (Hebrew)

Jeremiah 2:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.