Skip to content
ThuthiThuthiThuthi
Jeremiah · chapter 2 · verse 29

Jeremiah 2:29 in Kannada

ಏಕೆ ನನ್ನ ಸಂಗಡ ವಾದಿಸುತ್ತೀರಿ? ನೀವೆಲ್ಲರು ನನಗೆ ವಿರೋಧವಾಗಿ ದ್ರೋಹಮಾಡಿ ದ್ದೀರಿ ಎಂದು ಕರ್ತನು ಅನ್ನುತ್ತಾನೆ.

Eke nanna sangada vaadisutteeri? Neevellaru nanage virodhavaagi drohamaadi ddeeri endu kartanu annuttaane.

Jeremiah 2:29 in English

King James Version (KJV)
Wherefore will ye plead with me? ye all have transgressed against me, saith the LORD.
World English Bible (WEB)
“Why will you contend with me? You all have transgressed against me,” says the LORD.
American Standard Version (ASV)
Wherefore will ye contend with me? ye all have transgressed against me, saith Jehovah.
Bible in Basic English (BBE)
Why will you put forward your cause against me? You have all done evil against me, says the Lord.
Darby Translation (DBY)
Wherefore would ye contend with me? Ye all have transgressed against me, saith Jehovah.
Webster's Bible (WBS)
Why will ye plead with me? ye all have transgressed against me, saith the LORD.
Young's Literal Translation (YLT)
Why do ye strive with Me? All of you have transgressed against Me, An affirmation of Jehovah.

Read in context

  1. 27ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
  2. 28ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
  3. 29ಏಕೆ ನನ್ನ ಸಂಗಡ ವಾದಿಸುತ್ತೀರಿ? ನೀವೆಲ್ಲರು ನನಗೆ ವಿರೋಧವಾಗಿ ದ್ರೋಹಮಾಡಿ ದ್ದೀರಿ ಎಂದು ಕರ್ತನು ಅನ್ನುತ್ತಾನೆ.
  4. 30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
  5. 31ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
Read all of Jeremiah 2

Cross references

Original words (Hebrew)

Jeremiah 2:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.