Skip to content
ThuthiThuthiThuthi
Jeremiah · chapter 2 · verse 3

Jeremiah 2:3 in Kannada

ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.

Israayelu kartanige parishuddhavoo aatana huttuvaliya prathama phalavoo aagittu; adannu tindubittavarellaroo aparaadhi galaaguvaru; avarige kedu baruvadendu kartanu annuttaane.

Jeremiah 2:3 in English

King James Version (KJV)
Israel [was] holiness unto the LORD, [and] the firstfruits of his increase: all that devour him shall offend; evil shall come upon them, saith the LORD.
World English Bible (WEB)
Israel was holiness to the LORD, the first fruits of his increase. All who devour him will be held guilty. Evil will come on them,”’ says the LORD.”
American Standard Version (ASV)
Israel [was] holiness unto Jehovah, the first-fruits of his increase: all that devour him shall be held guilty; evil shall come upon them, saith Jehovah.
Bible in Basic English (BBE)
Israel was holy to the Lord, the first-fruits of his increase: all who made attacks on him were judged as wrongdoers, evil came on them, says the Lord.
Darby Translation (DBY)
Israel was holiness unto Jehovah, the first-fruits of his increase: all that devour him are guilty; evil shall come upon them, saith Jehovah.
Webster's Bible (WBS)
Israel [was] holiness to the LORD, [and] the first-fruits of his increase: all that devour him shall offend; evil shall come upon them, saith the LORD.
Young's Literal Translation (YLT)
Holy [is] Israel to Jehovah, The first-fruit of His increase, All consuming him are guilty, Evil cometh in unto them, an affirmation of Jehovah.

Read in context

  1. 1ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
  2. 2ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
  3. 3ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.
  4. 4ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ.
  5. 5ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
Read all of Jeremiah 2

Cross references

Original words (Hebrew)

Jeremiah 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.