Skip to content
ThuthiThuthiThuthi
Jeremiah · chapter 2 · verse 32

Jeremiah 2:32 in Kannada

ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.

Yuvatiyu tanna aabharanagalannoo madalagittiyu tanna odyaanavannoo maretubiduvalo? Aadaagyoo nanna janaru lekkavilladashtu dinagalu nannannu maretubittiddaare.

Jeremiah 2:32 in English

King James Version (KJV)
Can a maid forget her ornaments, [or] a bride her attire? yet my people have forgotten me days without number.
World English Bible (WEB)
“Can a virgin forget her ornaments, or a bride her attire? Yet my people have forgotten me for days without number.
American Standard Version (ASV)
Can a virgin forget her ornaments, or a bride her attire? yet my people have forgotten me days without number.
Bible in Basic English (BBE)
Is it possible for a virgin to put out of her memory her ornaments, or a bride her robes? but my people have put me out of their memories for unnumbered days.
Darby Translation (DBY)
Doth a virgin forget her ornaments, a bride her attire? But my people have forgotten me days without number.
Webster's Bible (WBS)
Can a maid forget her ornaments, [or] a bride her attire? yet my people have forgotten me days without number.
Young's Literal Translation (YLT)
Doth a virgin forget her ornaments? A bride her bands? And My people have forgotten Me days without number.

Read in context

  1. 30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
  2. 31ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
  3. 32ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
  4. 33ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.
  5. 34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
Read all of Jeremiah 2

Cross references

Original words (Hebrew)

Jeremiah 2:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.