Skip to content
ThuthiThuthiThuthi
Jeremiah · chapter 2 · verse 36

Jeremiah 2:36 in Kannada

ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.

Ninna maargavannu beremaadikolluvashtu eke tirugaaduttee? Neenu ashshoorina nimitta naachike patta haage aiguptada nimittavoo naachikepaduvi.haudu, allinda saha ninna kaigalannu taleya mele ittukondu horatuhoguvi; kartanu ninna bharavasegalannu tiraskarisiddaane, avugalalli ninage saphalavaaguvadilla.

Jeremiah 2:36 in English

King James Version (KJV)
Why gaddest thou about so much to change thy way? thou also shalt be ashamed of Egypt, as thou wast ashamed of Assyria.
World English Bible (WEB)
Why do you go about so much to change your ways? You will be ashamed of Egypt also, as you were ashamed of Assyria.
American Standard Version (ASV)
Why gaddest thou about so much to change thy way? thou shalt be ashamed of Egypt also, as thou wast ashamed of Assyria.
Bible in Basic English (BBE)
Why do you go about so much for the purpose of changing your way? you will be shamed on account of Egypt, as you were shamed on account of Assyria.
Darby Translation (DBY)
Why dost thou gad about so much, and change thy way? Thou shalt also be brought to shame by Egypt, as thou wast brought to shame by Assyria.
Webster's Bible (WBS)
Why dost thou go about so much to change thy way? thou also shalt be ashamed of Egypt, as thou wast ashamed of Assyria.
Young's Literal Translation (YLT)
What? thou art very vile to repeat thy way, Even of Egypt thou art ashamed, As thou hast been ashamed of Asshur,

Read in context

  1. 34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
  2. 35ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
  3. 36ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
  4. 37ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
Read all of Jeremiah 2

Cross references

Original words (Hebrew)

Jeremiah 2:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.