Skip to content
ThuthiThuthiThuthi
Jeremiah · chapter 2 · verse 4

Jeremiah 2:4 in Kannada

ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ.

O yaakobina manetanave, israayelina manetanada ellaa kutumbagale, kartana vaakyavannu neevu keliri.

Jeremiah 2:4 in English

King James Version (KJV)
Hear ye the word of the LORD, O house of Jacob, and all the families of the house of Israel:
World English Bible (WEB)
Hear the LORD’s word, O house of Jacob, and all the families of the house of Israel!
American Standard Version (ASV)
Hear ye the word of Jehovah, O house of Jacob, and all the families of the house of Israel:
Bible in Basic English (BBE)
Give ear to the words of the Lord, O sons of Jacob and all the families of Israel:
Darby Translation (DBY)
Hear the word of Jehovah, house of Jacob, and all the families of the house of Israel.
Webster's Bible (WBS)
Hear ye the word of the LORD, O house of Jacob, and all the families of the house of Israel:
Young's Literal Translation (YLT)
Hear a word of Jehovah, O house of Jacob, And all ye families of the house of Israel.

Read in context

  1. 2ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
  2. 3ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.
  3. 4ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ.
  4. 5ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
  5. 6ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
Read all of Jeremiah 2

Cross references

Original words (Hebrew)

Jeremiah 2:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.