Skip to content
ThuthiThuthiThuthi
Jeremiah · chapter 2 · verse 7

Jeremiah 2:7 in Kannada

ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.

Nimmannu samruddhiyaada deshakke adara phalavannoo melannoo tinnuva haage karakondu bandenu. Aadare neevu bandu nanna deshavannu ashuddhamaadi, nanna svaastyavannu asahya maadidiri.

Jeremiah 2:7 in English

King James Version (KJV)
And I brought you into a plentiful country, to eat the fruit thereof and the goodness thereof; but when ye entered, ye defiled my land, and made mine heritage an abomination.
World English Bible (WEB)
I brought you into a plentiful land to eat its fruit and its goodness; but when you entered, you defiled my land, and made my heritage an abomination.
American Standard Version (ASV)
And I brought you into a plentiful land, to eat the fruit thereof and the goodness thereof; but when ye entered, ye defiled my land, and made my heritage an abomination.
Bible in Basic English (BBE)
And I took you into a fertile land, where you were living on its fruit and its wealth; but when you came in, you made my land unclean, and made my heritage a disgusting thing.
Darby Translation (DBY)
And I brought you into a fruitful land, to eat the fruit thereof and the good thereof; and ye entered and defiled my land, and made my heritage an abomination.
Webster's Bible (WBS)
And I brought you into a plentiful country, to eat the fruit of it, and the goodness of it; but when ye entered, ye defiled my land, and made my heritage an abomination.
Young's Literal Translation (YLT)
Yea, I bring you in to a land of fruitful fields, To eat its fruit and its goodness, And ye come in and defile My land, And Mine inheritance have made an abomination.

Read in context

  1. 5ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
  2. 6ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
  3. 7ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
  4. 8ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
  5. 9ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.
Read all of Jeremiah 2

Cross references

Original words (Hebrew)

Jeremiah 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.