Skip to content
ThuthiThuthiThuthi
Jeremiah · chapter 2 · verse 8

Jeremiah 2:8 in Kannada

ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.

Yaajakaru--kartanu elliddaane endu helalilla; nyaaya pramaanavannu upayogisuvavaru nannannu tiliyalilla; paalakaru nanage virodhavaagi drohamaadidaru; pravaadigalu baalaninda pravaadisidaru; prayojanavilladavugalannu hinda ttidaru.

Jeremiah 2:8 in English

King James Version (KJV)
The priests said not, Where [is] the LORD? and they that handle the law knew me not: the pastors also transgressed against me, and the prophets prophesied by Baal, and walked after [things that] do not profit.
World English Bible (WEB)
The priests didn’t say, ‘Where is the LORD?’ and those who handle the law didn’t know me. The rulers also transgressed against me, and the prophets prophesied by Baal and followed things that do not profit.
American Standard Version (ASV)
The priests said not, Where is Jehovah? and they that handle the law knew me not: the rulers also transgressed against me, and the prophets prophesied by Baal, and walked after things that do not profit.
Bible in Basic English (BBE)
The priests did not say, Where is the Lord? and those who were expert in the law had no knowledge of me: and the rulers did evil against me, and the prophets became prophets of the Baal, going after things without value.
Darby Translation (DBY)
The priests said not, Where is Jehovah? and they that handled the law knew me not; and the shepherds transgressed against me; and the prophets prophesied by Baal, and walked after [things that] do not profit.
Webster's Bible (WBS)
The priests said not, Where [is] the LORD? and they that handle the law knew me not: the pastors also transgressed against me, and the prophets prophesied by Baal, and walked after [things that] do not profit.
Young's Literal Translation (YLT)
The priests have not said, 'Where [is] Jehovah?' And those handling the law have not known Me. And the shepherds transgressed against Me, And the prophets have prophesied by Baal, And after those who profit not have gone.

Read in context

  1. 6ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
  2. 7ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
  3. 8ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
  4. 9ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.
  5. 10ಕಿತ್ತೀಮ್‌ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ.
Read all of Jeremiah 2

Cross references

Original words (Hebrew)

Jeremiah 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.