Skip to content
ThuthiThuthiThuthi
Jeremiah · chapter 2 · verse 9

Jeremiah 2:9 in Kannada

ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.

Aadadarinda innu nimma sangada vyaajya vaaduvenendu kartanu annuttaane; idallade nimma makkala makkala sangada vyaajyavaaduvenu.

Jeremiah 2:9 in English

King James Version (KJV)
Wherefore I will yet plead with you, saith the LORD, and with your children’s children will I plead.
World English Bible (WEB)
“Therefore I will yet contend with you,” says the LORD, “and I will contend with your children’s children.
American Standard Version (ASV)
Wherefore I will yet contend with you, saith Jehovah, and with your children’s children will I contend.
Bible in Basic English (BBE)
For this reason, I will again put forward my cause against you, says the Lord, even against you and against your children's children.
Darby Translation (DBY)
Therefore will I yet plead with you, saith Jehovah, and with your children's children will I plead.
Webster's Bible (WBS)
Wherefore I will yet plead with you, saith the LORD, and with your children's children will I plead.
Young's Literal Translation (YLT)
Therefore, yet I plead with you, An affirmation of Jehovah, And with your sons' sons I plead.

Read in context

  1. 7ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
  2. 8ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
  3. 9ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.
  4. 10ಕಿತ್ತೀಮ್‌ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ.
  5. 11ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
Read all of Jeremiah 2

Cross references

Original words (Hebrew)

Jeremiah 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.