Jeremiah · chapter 20 · verse 1
Jeremiah 20:1 in Kannada
ಯೆರೆವಿಾಯನು ಈ ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು.
Yereviాyanu ee maatugalannu pravaadisalaagi kartana aalayadalli mukhya adhikaariyaagidda yaajakanaada immerana maganaada pashhooranu kelidanu.
Jeremiah 20:1 in English
- King James Version (KJV)
- Now Pashur the son of Immer the priest, who [was] also chief governor in the house of the LORD, heard that Jeremiah prophesied these things.
- World English Bible (WEB)
- Now Pashhur, the son of Immer the priest, who was chief officer in the LORD’s house, heard Jeremiah prophesying these things.
- American Standard Version (ASV)
- Now Pashhur, the son of Immer the priest, who was chief officer in the house of Jehovah, heard Jeremiah prophesying these things.
- Bible in Basic English (BBE)
- Now it came to the ears of Pashhur, the son of Immer the priest, who was chief in authority in the house of the Lord, that Jeremiah was saying these things;
- Darby Translation (DBY)
- And Pashur the son of Immer, the priest — and he was chief officer in the house of Jehovah — heard Jeremiah prophesy these things.
- Webster's Bible (WBS)
- Now Pashur the son of Immer the priest, who [was] also chief governor in the house of the LORD, heard that Jeremiah prophesied these things.
- Young's Literal Translation (YLT)
- And Pashhur son of Immer the priest — who also [is] overseer, leader in the house of Jehovah — heareth Jeremiah prophesying these things,
Read in context
- 1ಯೆರೆವಿಾಯನು ಈ ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು.
- 2ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.
- 3ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್ ಮಿಸ್ಸಾ ಬೀಬ್ನೆಂದು ಕರೆಯುತ್ತಾನೆಂದು ಹೇಳಿದನು.
Cross references
- Ezra 2:37–38 ಎಜ್ರನು 2:37–38ಇಮ್ಮೇರನ ಮಕ್ಕಳು -- ಸಾವಿರದ ಐವತ್ತೆರಡು ಮಂದಿಯು. ಪಷ್ಹೂರನ ಮಕ್ಕಳುಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು.
- 1 Chronicles 24:14 1 ಪೂರ್ವಕಾಲವೃತ್ತಾಂತ 24:14ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,
- 2 Kings 25:18 2 ಅರಸುಗಳು 25:18ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
- Nehemiah 7:40–41 ನೆಹೆಮೀಯ 7:40–41ಇಮ್ಮೇ ರನ ಮಕ್ಕಳು ಸಾವಿರದ ಐವತ್ತೆರಡು ಮಂದಿಯು. ಪಷ್ಹೂರನ ಮಕ್ಕಳು ಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು.
- Acts 4:1 ಅಪೊಸ್ತಲರ ಕೃತ್ಯಗಳು 4:1ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
- Acts 5:24 ಅಪೊಸ್ತಲರ ಕೃತ್ಯಗಳು 5:24ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
- 2 Chronicles 35:8 2 ಪೂರ್ವಕಾಲವೃತ್ತಾಂತ 35:8ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.
Original words (Hebrew)
- Pashur · H6583פַּשְׁחוּר Pashchûwr
- son · H1121בֵּן bên
- Immer · H564אִמֵּר ʼImmêr
- priest · H3548כֹּהֵן kôhên
- chief · H6496פָּקִיד pâqîyd
- governor · H5057נָגִיד nâgîyd
- house · H1004בַּיִת bayith
- heard · H8085שָׁמַע shâmaʻ
- Jeremiah · H3414יִרְמְיָה Yirmᵉyâh
- prophesied · H5012נָבָא nâbâʼ
- things · H1697דָּבָר dâbâr