Skip to content
ThuthiThuthiThuthi
Jeremiah · chapter 20 · verse 10

Jeremiah 20:10 in Kannada

ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.

Anekara chaadiyannu kelidenu; suttaloo bhayavade--tilisiri, aaga adannu naavu tilisutteve endu annuttaare; nanna aaptarellaroo naanu kuntuvadannu nodikolluttaa--ondu vele avanu mosa gondaanu; aaga naavu avanannu geddu avanalli muyyi teerisikolluvevu annuttaare.

Jeremiah 20:10 in English

King James Version (KJV)
For I heard the defaming of many, fear on every side. Report, [say they], and we will report it. All my familiars watched for my halting, [saying], Peradventure he will be enticed, and we shall prevail against him, and we shall take our revenge on him.
World English Bible (WEB)
For I have heard the defaming of many: “Terror on every side! Denounce, and we will denounce him!” say all my familiar friends, those who watch for my fall. “Perhaps he will be persuaded, and we will prevail against him, and we will take our revenge on him.”
American Standard Version (ASV)
For I have heard the defaming of many, terror on every side. Denounce, and we will denounce him, [say] all my familiar friends, they that watch for my fall; peradventure he will be persuaded, and we shall prevail against him, and we shall take our revenge on him.
Bible in Basic English (BBE)
For numbers of them say evil secretly in my hearing (there is fear on every side): they say, Come, let us give witness against him; all my nearest friends, who are watching for my fall, say, It may be that he will be taken by deceit, and we will get the better of him and give him punishment.
Darby Translation (DBY)
For I have heard the defaming of many, terror on every side: Report, and we will report it. All my familiars are watching for my stumbling: Peradventure he will be enticed, and we shall prevail against him; and we shall take our revenge on him.
Webster's Bible (WBS)
For I heard the defaming of many, fear on every side. Report, [say they] , and we will report it. All my familiars watched for my halting, [saying] , Perhaps he will be enticed, and we shall prevail against him, and we shall take our revenge on him.
Young's Literal Translation (YLT)
For I have heard the evil report of many, Fear [is] round about: 'Declare, and we declare it,' All mine allies are watching [for] my halting, 'Perhaps he is enticed, and we prevail over him, And we take our vengeance out of him.'

Read in context

  1. 8ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು.
  2. 9ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
  3. 10ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
  4. 11ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
  5. 12ಓ ಸೈನ್ಯಗಳ ಕರ್ತನೇ, ನೀತಿ ವಂತರನ್ನು ಶೋಧಿಸುವಾತನೇ, ಅಂತರಿಂದ್ರಿಯಗ ಳನ್ನೂ ಹೃದಯವನ್ನೂ ನೋಡುವಾತನೇ, ನೀನು ಅವರಿಗೆ ಪ್ರತಿದಂಡನೆ ಮಾಡುವದನ್ನು ನಾನು ನೋಡು ವಂತೆ ಮಾಡು. ನಿನಗೆ ನನ್ನ ವ್ಯಾಜ್ಯವನ್ನು ತಿಳಿಯ ಮಾಡಿದ್ದೇನೆ.
Read all of Jeremiah 20

Cross references

Original words (Hebrew)

Jeremiah 20:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.