Skip to content
ThuthiThuthiThuthi
Jeremiah · chapter 20 · verse 12

Jeremiah 20:12 in Kannada

ಓ ಸೈನ್ಯಗಳ ಕರ್ತನೇ, ನೀತಿ ವಂತರನ್ನು ಶೋಧಿಸುವಾತನೇ, ಅಂತರಿಂದ್ರಿಯಗ ಳನ್ನೂ ಹೃದಯವನ್ನೂ ನೋಡುವಾತನೇ, ನೀನು ಅವರಿಗೆ ಪ್ರತಿದಂಡನೆ ಮಾಡುವದನ್ನು ನಾನು ನೋಡು ವಂತೆ ಮಾಡು. ನಿನಗೆ ನನ್ನ ವ್ಯಾಜ್ಯವನ್ನು ತಿಳಿಯ ಮಾಡಿದ್ದೇನೆ.

O sainyagala kartane, neeti vantarannu shodhisuvaatane, antarindriyaga lannoo hrudayavannoo noduvaatane, neenu avarige pratidandane maaduvadannu naanu nodu vante maadu. Ninage nanna vyaajyavannu tiliya maadiddene.

Jeremiah 20:12 in English

King James Version (KJV)
But, O LORD of hosts, that triest the righteous, [and] seest the reins and the heart, let me see thy vengeance on them: for unto thee have I opened my cause.
World English Bible (WEB)
But the LORD of Armies, who tests the righteous, who sees the heart and the mind, let me see your vengeance on them, for I have revealed my cause to you.
American Standard Version (ASV)
But, O Jehovah of hosts, that triest the righteous, that seest the heart and the mind, let me see thy vengeance on them; for unto thee have I revealed my cause.
Bible in Basic English (BBE)
But, O Lord of armies, testing the upright and seeing the thoughts and the heart, let me see your punishment come on them; for I have put my cause before you.
Darby Translation (DBY)
And thou, Jehovah of hosts, who triest the righteous, who seest the reins and the heart, let me see thy vengeance on them; for unto thee have I revealed my cause.
Webster's Bible (WBS)
But, O LORD of hosts, that triest the righteous, [and] seest the reins and the heart, let me see thy vengeance on them: for to thee have I opened my cause.
Young's Literal Translation (YLT)
And, O Jehovah of Hosts, trier of the righteous, Beholder of reins and heart, I do see Thy vengeance out of them, For unto Thee I have revealed my cause.

Read in context

  1. 10ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
  2. 11ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
  3. 12ಓ ಸೈನ್ಯಗಳ ಕರ್ತನೇ, ನೀತಿ ವಂತರನ್ನು ಶೋಧಿಸುವಾತನೇ, ಅಂತರಿಂದ್ರಿಯಗ ಳನ್ನೂ ಹೃದಯವನ್ನೂ ನೋಡುವಾತನೇ, ನೀನು ಅವರಿಗೆ ಪ್ರತಿದಂಡನೆ ಮಾಡುವದನ್ನು ನಾನು ನೋಡು ವಂತೆ ಮಾಡು. ನಿನಗೆ ನನ್ನ ವ್ಯಾಜ್ಯವನ್ನು ತಿಳಿಯ ಮಾಡಿದ್ದೇನೆ.
  4. 13ಕರ್ತನಿಗೆ ಹಾಡಿರಿ; ಕರ್ತನನ್ನು ಸ್ತುತಿ ಸಿರಿ; ಆತನು ಬಡವನ ಪ್ರಾಣವನ್ನು ಕೇಡು ಮಾಡುವ ವರ ಕೈಯಿಂದ ತಪ್ಪಿಸಿದ್ದಾನೆ.
  5. 14ನಾನು ಹುಟ್ಟಿದ ದಿನವು ಶಪಿಸಲ್ಪಡಲಿ, ನನ್ನ ತಾಯಿ ನನ್ನನ್ನು ಹೆತ್ತ ದಿನವು ಆಶೀರ್ವದಿಸಲ್ಪಡದಿರಲಿ.
Read all of Jeremiah 20

Cross references

Original words (Hebrew)

Jeremiah 20:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.