Jeremiah · chapter 20 · verse 13
Jeremiah 20:13 in Kannada
ಕರ್ತನಿಗೆ ಹಾಡಿರಿ; ಕರ್ತನನ್ನು ಸ್ತುತಿ ಸಿರಿ; ಆತನು ಬಡವನ ಪ್ರಾಣವನ್ನು ಕೇಡು ಮಾಡುವ ವರ ಕೈಯಿಂದ ತಪ್ಪಿಸಿದ್ದಾನೆ.
Kartanige haadiri; kartanannu stuti siri; aatanu badavana praanavannu kedu maaduva vara kaiyinda tappisiddaane.
Jeremiah 20:13 in English
- King James Version (KJV)
- Sing unto the LORD, praise ye the LORD: for he hath delivered the soul of the poor from the hand of evildoers.
- World English Bible (WEB)
- Sing to the LORD! Praise the LORD, for he has delivered the soul of the needy from the hand of evildoers.
- American Standard Version (ASV)
- Sing unto Jehovah, praise ye Jehovah; for he hath delivered the soul of the needy from the hand of evil-doers.
- Bible in Basic English (BBE)
- Make melody to the Lord, give praise to the Lord: for he has made the soul of the poor man free from the hands of the evil-doers.
- Darby Translation (DBY)
- Sing ye unto Jehovah, praise Jehovah, for he hath delivered the soul of the needy from the hand of evildoers.
- Webster's Bible (WBS)
- Sing to the LORD, praise ye the LORD: for he hath delivered the soul of the poor from the hand of evil-doers.
- Young's Literal Translation (YLT)
- Sing ye to Jehovah, praise Jehovah, For He hath delivered the soul of the needy From the hand of evil doers.
Read in context
- 11ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
- 12ಓ ಸೈನ್ಯಗಳ ಕರ್ತನೇ, ನೀತಿ ವಂತರನ್ನು ಶೋಧಿಸುವಾತನೇ, ಅಂತರಿಂದ್ರಿಯಗ ಳನ್ನೂ ಹೃದಯವನ್ನೂ ನೋಡುವಾತನೇ, ನೀನು ಅವರಿಗೆ ಪ್ರತಿದಂಡನೆ ಮಾಡುವದನ್ನು ನಾನು ನೋಡು ವಂತೆ ಮಾಡು. ನಿನಗೆ ನನ್ನ ವ್ಯಾಜ್ಯವನ್ನು ತಿಳಿಯ ಮಾಡಿದ್ದೇನೆ.
- 13ಕರ್ತನಿಗೆ ಹಾಡಿರಿ; ಕರ್ತನನ್ನು ಸ್ತುತಿ ಸಿರಿ; ಆತನು ಬಡವನ ಪ್ರಾಣವನ್ನು ಕೇಡು ಮಾಡುವ ವರ ಕೈಯಿಂದ ತಪ್ಪಿಸಿದ್ದಾನೆ.
- 14ನಾನು ಹುಟ್ಟಿದ ದಿನವು ಶಪಿಸಲ್ಪಡಲಿ, ನನ್ನ ತಾಯಿ ನನ್ನನ್ನು ಹೆತ್ತ ದಿನವು ಆಶೀರ್ವದಿಸಲ್ಪಡದಿರಲಿ.
- 15ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ!
Cross references
- Isaiah 25:4 ಯೆಶಾಯ 25:4ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
- Psalm 69:33 ಕೀರ್ತನೆಗಳು 69:33ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
- Psalm 35:9–11 ಕೀರ್ತನೆಗಳು 35:9–11ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು. ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು. ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
- Psalm 72:4 ಕೀರ್ತನೆಗಳು 72:4ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- James 2:5–6 ಯಾಕೋಬನು 2:5–6ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- Psalm 109:30–31 ಕೀರ್ತನೆಗಳು 109:30–31ಕರ್ತನನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಹೌದು, ಅನೇಕರ ಮಧ್ಯದಲ್ಲಿ ಆತನನ್ನು ಸ್ತುತಿಸುವೆನು.ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು. ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.