Skip to content
ThuthiThuthiThuthi
Jeremiah · chapter 20 · verse 14

Jeremiah 20:14 in Kannada

ನಾನು ಹುಟ್ಟಿದ ದಿನವು ಶಪಿಸಲ್ಪಡಲಿ, ನನ್ನ ತಾಯಿ ನನ್ನನ್ನು ಹೆತ್ತ ದಿನವು ಆಶೀರ್ವದಿಸಲ್ಪಡದಿರಲಿ.

Naanu huttida dinavu shapisalpadali, nanna taayi nannannu hetta dinavu aasheervadisalpadadirali.

Jeremiah 20:14 in English

King James Version (KJV)
Cursed [be] the day wherein I was born: let not the day wherein my mother bare me be blessed.
World English Bible (WEB)
Cursed is the day in which I was born. Don’t let the day in which my mother bore me be blessed.
American Standard Version (ASV)
Cursed be the day wherein I was born: let not the day wherein my mother bare me be blessed.
Bible in Basic English (BBE)
A curse on the day of my birth: let there be no blessing on the day when my mother had me.
Darby Translation (DBY)
Cursed be the day wherein I was born; let not the day wherein my mother bore me be blessed!
Webster's Bible (WBS)
Cursed [be] the day in which I was born: let not the day in which my mother bore me be blessed.
Young's Literal Translation (YLT)
Cursed [is] the day in which I was born, The day that my mother bare me, Let it not be blessed!

Read in context

  1. 12ಓ ಸೈನ್ಯಗಳ ಕರ್ತನೇ, ನೀತಿ ವಂತರನ್ನು ಶೋಧಿಸುವಾತನೇ, ಅಂತರಿಂದ್ರಿಯಗ ಳನ್ನೂ ಹೃದಯವನ್ನೂ ನೋಡುವಾತನೇ, ನೀನು ಅವರಿಗೆ ಪ್ರತಿದಂಡನೆ ಮಾಡುವದನ್ನು ನಾನು ನೋಡು ವಂತೆ ಮಾಡು. ನಿನಗೆ ನನ್ನ ವ್ಯಾಜ್ಯವನ್ನು ತಿಳಿಯ ಮಾಡಿದ್ದೇನೆ.
  2. 13ಕರ್ತನಿಗೆ ಹಾಡಿರಿ; ಕರ್ತನನ್ನು ಸ್ತುತಿ ಸಿರಿ; ಆತನು ಬಡವನ ಪ್ರಾಣವನ್ನು ಕೇಡು ಮಾಡುವ ವರ ಕೈಯಿಂದ ತಪ್ಪಿಸಿದ್ದಾನೆ.
  3. 14ನಾನು ಹುಟ್ಟಿದ ದಿನವು ಶಪಿಸಲ್ಪಡಲಿ, ನನ್ನ ತಾಯಿ ನನ್ನನ್ನು ಹೆತ್ತ ದಿನವು ಆಶೀರ್ವದಿಸಲ್ಪಡದಿರಲಿ.
  4. 15ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ!
  5. 16ಕರ್ತನು ಪಶ್ಚಾತ್ತಾಪಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಅವನು ಬೆಳಿಗ್ಗೆ ಕೂಗನ್ನೂ ಮಧ್ಯಾಹ್ನ ದಲ್ಲಿ ಆರ್ಭಟವನ್ನೂ ಕೇಳಲಿ
Read all of Jeremiah 20

Cross references

Original words (Hebrew)

Jeremiah 20:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.