Jeremiah · chapter 20 · verse 15
Jeremiah 20:15 in Kannada
ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ!
Nanna tandege--ninage gandu koosu huttide emba samaachaaravannu heli bahala santosha untu maadidavanu shapisalpadali!
Jeremiah 20:15 in English
- King James Version (KJV)
- Cursed [be] the man who brought tidings to my father, saying, A man child is born unto thee; making him very glad.
- World English Bible (WEB)
- Cursed is the man who brought news to my father, saying, “A boy is born to you,” making him very glad.
- American Standard Version (ASV)
- Cursed be the man who brought tidings to my father, saying, A man-child is born unto thee; making him very glad.
- Bible in Basic English (BBE)
- A curse on the man who gave the news to my father, saying, You have a male child; making him very glad.
- Darby Translation (DBY)
- Cursed be the man who brought tidings to my father, saying, A man child is born unto thee; making him very glad!
- Webster's Bible (WBS)
- Cursed [be] the man who brought tidings to my father, saying, A male child is born to thee; making him very glad.
- Young's Literal Translation (YLT)
- Cursed [is] the man who bore tidings [to] my father, saying, 'Born to thee hath been a child — a male,' Making him very glad!
Read in context
- 13ಕರ್ತನಿಗೆ ಹಾಡಿರಿ; ಕರ್ತನನ್ನು ಸ್ತುತಿ ಸಿರಿ; ಆತನು ಬಡವನ ಪ್ರಾಣವನ್ನು ಕೇಡು ಮಾಡುವ ವರ ಕೈಯಿಂದ ತಪ್ಪಿಸಿದ್ದಾನೆ.
- 14ನಾನು ಹುಟ್ಟಿದ ದಿನವು ಶಪಿಸಲ್ಪಡಲಿ, ನನ್ನ ತಾಯಿ ನನ್ನನ್ನು ಹೆತ್ತ ದಿನವು ಆಶೀರ್ವದಿಸಲ್ಪಡದಿರಲಿ.
- 15ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ!
- 16ಕರ್ತನು ಪಶ್ಚಾತ್ತಾಪಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಅವನು ಬೆಳಿಗ್ಗೆ ಕೂಗನ್ನೂ ಮಧ್ಯಾಹ್ನ ದಲ್ಲಿ ಆರ್ಭಟವನ್ನೂ ಕೇಳಲಿ
- 17ನಾನು ಗರ್ಭಬಿಟ್ಟಾ ಗಲೇ ಆತನು ನನ್ನನ್ನು ಕೊಲ್ಲದೆ ಹೋದದ್ದರಿಂದ ಇಲ್ಲವೆ ನನ್ನ ತಾಯಿ ನನಗೆ ಸಮಾಧಿಯಾಗಿದ್ದು ಅವಳ ಗರ್ಭವು ನಿತ್ಯವಾಗಿ ಬಸುರಾಗಿಯೇ ಇದ್ದರೆ ಒಳ್ಳೇದಾ ಗಿತ್ತು.ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ?
Cross references
- Luke 1:14 ಲೂಕನು 1:14ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು.
- Jeremiah 1:5 ಯೆರೆಮೀಯ 1:5ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
- Genesis 21:5–6 ಆದಿಕಾಂಡ 21:5–6ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು. ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--