Jeremiah · chapter 20 · verse 18
Jeremiah 20:18 in Kannada
ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ?
Naanu kashtavannoo chinteyannoo noduva dakkoo nanna dinagalu naachikeyalli kaleduhogu vadakkoo garbhadinda horage bandaddu yaake?
Jeremiah 20:18 in English
- King James Version (KJV)
- Wherefore came I forth out of the womb to see labour and sorrow, that my days should be consumed with shame?
- World English Bible (WEB)
- Why did I come out of the womb to see labor and sorrow, that my days should be consumed with shame?
- American Standard Version (ASV)
- Wherefore came I forth out of the womb to see labor and sorrow, that my days should be consumed with shame?
- Bible in Basic English (BBE)
- Why did I come from my mother's body to see pain and sorrow, so that my days might be wasted with shame?
- Darby Translation (DBY)
- Wherefore came I forth from the womb to see labour and sorrow, that my days should be consumed in shame?
- Webster's Bible (WBS)
- Why was I brought into the world to see labor and sorrow, that my days should be consumed with shame?
- Young's Literal Translation (YLT)
- Why [is] this? from the womb I have come out, To see labour and sorrow, Yea, consumed in shame are my days!
Read in context
- 16ಕರ್ತನು ಪಶ್ಚಾತ್ತಾಪಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಅವನು ಬೆಳಿಗ್ಗೆ ಕೂಗನ್ನೂ ಮಧ್ಯಾಹ್ನ ದಲ್ಲಿ ಆರ್ಭಟವನ್ನೂ ಕೇಳಲಿ
- 17ನಾನು ಗರ್ಭಬಿಟ್ಟಾ ಗಲೇ ಆತನು ನನ್ನನ್ನು ಕೊಲ್ಲದೆ ಹೋದದ್ದರಿಂದ ಇಲ್ಲವೆ ನನ್ನ ತಾಯಿ ನನಗೆ ಸಮಾಧಿಯಾಗಿದ್ದು ಅವಳ ಗರ್ಭವು ನಿತ್ಯವಾಗಿ ಬಸುರಾಗಿಯೇ ಇದ್ದರೆ ಒಳ್ಳೇದಾ ಗಿತ್ತು.ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ?
- 18ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ?
Cross references
- Job 3:20 ಯೋಬನು 3:20ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
- Lamentations 3:1 ಪ್ರಲಾಪಗಳು 3:1ಆತನ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ ಮನುಷ್ಯನು ನಾನೇ.
- Job 14:1 ಯೋಬನು 14:1ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.
- 1 Peter 4:14–16 1 ಪೇತ್ರನು 4:14–16ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ. ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು. ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
- Psalm 69:19 ಕೀರ್ತನೆಗಳು 69:19ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ.
- 1 Corinthians 4:9–13 1 ಕೊರಿಂಥದವರಿಗೆ 4:9–13ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು. ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು. ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
- Psalm 90:9–10 ಕೀರ್ತನೆಗಳು 90:9–10ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ. ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- Job 14:13 ಯೋಬನು 14:13ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು.
- Hebrews 13:13 ಇಬ್ರಿಯರಿಗೆ 13:13ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- 2 Timothy 1:12 2 ತಿಮೊಥೆಯನಿಗೆ 1:12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- Isaiah 1:6 ಯೆಶಾಯ 1:6ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.