Skip to content
ThuthiThuthiThuthi
Jeremiah · chapter 20 · verse 2

Jeremiah 20:2 in Kannada

ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.

Aaga pashhooranu pravaadiyaada yereviాyanannu hodedu avanannu kartana aalayada baliyallidda benyaaviా nana melbhaagalallidda koladalli haakisidanu.

Jeremiah 20:2 in English

King James Version (KJV)
Then Pashur smote Jeremiah the prophet, and put him in the stocks that [were] in the high gate of Benjamin, which [was] by the house of the LORD.
World English Bible (WEB)
Then Pashhur struck Jeremiah the prophet and put him in the stocks that were in the upper gate of Benjamin, which was in the LORD’s house.
American Standard Version (ASV)
Then Pashhur smote Jeremiah the prophet, and put him in the stocks that were in the upper gate of Benjamin, which was in the house of Jehovah.
Bible in Basic English (BBE)
And Pashhur gave blows to Jeremiah and had his feet chained in a framework of wood in the higher doorway of Benjamin, which was in the house of the Lord.
Darby Translation (DBY)
And Pashur smote Jeremiah the prophet, and put him in the stocks that were in the upper gate of Benjamin, which was in the house of Jehovah.
Webster's Bible (WBS)
Then Pashur struck Jeremiah the prophet, and put him in the stocks that [were] in the high gate of Benjamin, which [was] by the house of the LORD.
Young's Literal Translation (YLT)
and Pashhur smiteth Jeremiah the prophet, and putteth him unto the stocks, that [are] by the high gate of Benjamin, that [is] by the house of Jehovah.

Read in context

  1. 1ಯೆರೆವಿಾಯನು ಈ ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು.
  2. 2ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.
  3. 3ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್‌ ಮಿಸ್ಸಾ ಬೀಬ್‌ನೆಂದು ಕರೆಯುತ್ತಾನೆಂದು ಹೇಳಿದನು.
  4. 4ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.
Read all of Jeremiah 20

Cross references

Original words (Hebrew)

Jeremiah 20:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.