Jeremiah · chapter 20 · verse 3
Jeremiah 20:3 in Kannada
ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್ ಮಿಸ್ಸಾ ಬೀಬ್ನೆಂದು ಕರೆಯುತ್ತಾನೆಂದು ಹೇಳಿದನು.
Marudinadalli aadaddenandare, pashhooranu yereviాyanannu koladinda bidisidanu. Aaga yereviాyanu avanige--kartanu ninage innu pashhooranemba hesarinindalla, maagor missaa beebnendu kareyuttaanendu helidanu.
Jeremiah 20:3 in English
- King James Version (KJV)
- And it came to pass on the morrow, that Pashur brought forth Jeremiah out of the stocks. Then said Jeremiah unto him, The LORD hath not called thy name Pashur, but Magor-missabib.
- World English Bible (WEB)
- On the next day, Pashhur released Jeremiah out of the stocks. Then Jeremiah said to him, “The LORD has not called your name Pashhur, but Magormissabib.
- American Standard Version (ASV)
- And it came to pass on the morrow, that Pashhur brought forth Jeremiah out of the stocks. Then said Jeremiah unto him, Jehovah hath not called thy name Pashhur, but Magor-missabib.
- Bible in Basic English (BBE)
- Then on the day after, Pashhur let Jeremiah loose. Then Jeremiah said to him, The Lord has given you the name of Magor-missabib (Cause-of-fear-on-every-side), not Pashhur.
- Darby Translation (DBY)
- And it came to pass the next day, that Pashur brought forth Jeremiah out of the stocks; and Jeremiah said unto him, Jehovah hath not called thy name Pashur, but Magor-missabib.
- Webster's Bible (WBS)
- And it came to pass on the morrow, that Pashur brought forth Jeremiah out of the stocks. Then said Jeremiah to him, The LORD hath not called thy name Pashur, but Magor-missabib.
- Young's Literal Translation (YLT)
- and it cometh to pass on the morrow, that Pashhur bringeth out Jeremiah from the stocks, and Jeremiah saith unto him, 'Not Pashhur hath Jehovah called thy name, but — Magor-Missabib.
Read in context
- 1ಯೆರೆವಿಾಯನು ಈ ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು.
- 2ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.
- 3ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್ ಮಿಸ್ಸಾ ಬೀಬ್ನೆಂದು ಕರೆಯುತ್ತಾನೆಂದು ಹೇಳಿದನು.
- 4ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.
- 5ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.
Cross references
- Jeremiah 20:10 ಯೆರೆಮೀಯ 20:10ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
- Lamentations 2:22 ಪ್ರಲಾಪಗಳು 2:22ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
- Jeremiah 46:5 ಯೆರೆಮೀಯ 46:5ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
- Psalm 31:13 ಕೀರ್ತನೆಗಳು 31:13ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
- Jeremiah 6:25 ಯೆರೆಮೀಯ 6:25ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ.
- Isaiah 8:3 ಯೆಶಾಯ 8:3ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು.
- Jeremiah 29:29 ಯೆರೆಮೀಯ 29:29ಆಗ ಯಾಜಕ ನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು.
- Genesis 17:15 ಆದಿಕಾಂಡ 17:15ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ.
- Jeremiah 19:6 ಯೆರೆಮೀಯ 19:6ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.
- Hosea 1:4–9 ಹೋಶೇಯ 1:4–9ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು. ಆ ದಿನದಲ್ಲಿ ಆಗುವದೇನಂದರೆ--ನಾನು ಇಸ್ರಾಯೇಲಿನ ಬಿಲ್ಲನ್ನು ಇಜ್ರೇಲಿನ ತಗ್ಗಿನಲ್ಲಿ ಮುರಿದು ಹಾಕುವೆನು ಅಂದನು. ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ. ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು. ಆಕೆಯು ಲೊರು ಹಾಮಳನ್ನು ಮೊಲೆ ಬಿಡಿಸಿದ ಮೇಲೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
- Jeremiah 7:32 ಯೆರೆಮೀಯ 7:32ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
- Acts 16:30 ಅಪೊಸ್ತಲರ ಕೃತ್ಯಗಳು 16:30ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು
Original words (Hebrew)
- morrow · H4283מׇחֳרָת mochŏrâth
- Pashur · H6583פַּשְׁחוּר Pashchûwr
- forth · H3318יָצָא yâtsâʼ
- Jeremiah · H3414יִרְמְיָה Yirmᵉyâh
- stocks · H4115מַהְפֶּכֶת mahpeketh
- said · H559אָמַר ʼâmar
- Jeremiah · H3414יִרְמְיָה Yirmᵉyâh
- called · H7121קָרָא qârâʼ
- name · H8034שֵׁם shêm
- Pashur · H6583פַּשְׁחוּר Pashchûwr
- Magor-missabib · H4036מָגוֹר מִסָּבִיב Mâgôwr miç-Çâbîyb