Skip to content
ThuthiThuthiThuthi
Jeremiah · chapter 20 · verse 4

Jeremiah 20:4 in Kannada

ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.

Kartanu heege heluttaane--igo, naanu ninnannu ninna snehitarellaroo digilupaduvante maaduttene; avaru tamma shatrugala kattiyinda beeluvaru; ninna kannugalu adannu noduvavu; yehoodavannellaa naanu baabelina arasana kaige oppisuvenu; avanu avarannu baabelige oydu kattiyinda kolluvanu.

Jeremiah 20:4 in English

King James Version (KJV)
For thus saith the LORD, Behold, I will make thee a terror to thyself, and to all thy friends: and they shall fall by the sword of their enemies, and thine eyes shall behold [it:] and I will give all Judah into the hand of the king of Babylon, and he shall carry them captive into Babylon, and shall slay them with the sword.
World English Bible (WEB)
For the LORD says, ‘Behold, I will make you a terror to yourself and to all your friends. They will fall by the sword of their enemies, and your eyes will see it. I will give all Judah into the hand of the king of Babylon, and he will carry them captive to Babylon, and will kill them with the sword.
American Standard Version (ASV)
For thus saith Jehovah, Behold, I will make thee a terror to thyself, and to all thy friends; and they shall fall by the sword of their enemies, and thine eyes shall behold it; and I will give all Judah into the hand of the king of Babylon, and he shall carry them captive to Babylon, and shall slay them with the sword.
Bible in Basic English (BBE)
For the Lord has said, See, I will make you a cause of fear to yourself and to all your friends: they will come to their death by the sword of their haters, and your eyes will see it: and I will give all Judah into the hands of the king of Babylon, and he will take them away prisoners into Babylon and put them to the sword.
Darby Translation (DBY)
For thus saith Jehovah: Behold, I make thee a terror to thyself, and to all thy friends; and they shall fall by the sword of their enemies, and thine eyes shall see [it]; and I will give all Judah into the hand of the king of Babylon, and he shall carry them captive into Babylon, and shall smite them with the sword.
Webster's Bible (WBS)
For thus saith the LORD, Behold, I will make thee a terror to thyself, and to all thy friends: and they shall fall by the sword of their enemies, and thy eyes shall behold [it] : and I will give all Judah into the hand of the king of Babylon, and he shall carry them captive into Babylon, and shall slay them with the sword.
Young's Literal Translation (YLT)
For thus said Jehovah: Lo, I am making thee for a fear to thyself, And to all loving thee, And they have fallen by the sword of their enemies, and thine eyes are beholding, And all Judah I give into the hand of the king of Babylon, And he hath removed them to Babylon, And he hath smitten them with the sword.

Read in context

  1. 2ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.
  2. 3ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್‌ ಮಿಸ್ಸಾ ಬೀಬ್‌ನೆಂದು ಕರೆಯುತ್ತಾನೆಂದು ಹೇಳಿದನು.
  3. 4ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.
  4. 5ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.
  5. 6ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.
Read all of Jeremiah 20

Cross references

Original words (Hebrew)

Jeremiah 20:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.