Skip to content
ThuthiThuthiThuthi
Jeremiah · chapter 20 · verse 5

Jeremiah 20:5 in Kannada

ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.

Idallade ee pattanada ellaa sampattannoo adara ellaa kashtaarjitavannoo adara ellaa amoolyavaadavugalannoo yehoo dada arasara ellaa bhandaaragalannoo oppisuvenu; shatrugala kaige avarannu oppisuvenu. Avaru avugalannu sulukondu takkondu baabelige oyyuvaru.

Jeremiah 20:5 in English

King James Version (KJV)
Moreover I will deliver all the strength of this city, and all the labours thereof, and all the precious things thereof, and all the treasures of the kings of Judah will I give into the hand of their enemies, which shall spoil them, and take them, and carry them to Babylon.
World English Bible (WEB)
Moreover I will give all the riches of this city, and all its gains, and all its precious things, yes, I will give all the treasures of the kings of Judah into the hand of their enemies. They will make them captives, take them, and carry them to Babylon.
American Standard Version (ASV)
Moreover I will give all the riches of this city, and all the gains thereof, and all the precious things thereof, yea, all the treasures of the kings of Judah will I give into the hand of their enemies; and they shall make them a prey, and take them, and carry them to Babylon.
Bible in Basic English (BBE)
And more than this, I will give all the wealth of this town and all its profits and all its things of value, even all the stores of the kings of Judah will I give into the hands of their haters, who will put violent hands on them and take them away to Babylon.
Darby Translation (DBY)
And, I will give all the wealth of this city, and all its gains, and all its precious things, and all the treasures of the kings of Judah, will I give into the hand of their enemies; and they shall make them a prey, and take them, and carry them to Babylon.
Webster's Bible (WBS)
Moreover I will deliver all the strength of this city, and all its labors, and all its precious things, and all the treasures of the kings of Judah will I give into the hand of their enemies, who shall pillage them, and take them, and carry them to Babylon.
Young's Literal Translation (YLT)
And I have given all the strength of this city, And all its labour, and all its precious things, Yea, all the treasures of the kings of Judah I do give into the hand of their enemies, And they have spoiled them, and taken them, And have brought them into Babylon.

Read in context

  1. 3ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್‌ ಮಿಸ್ಸಾ ಬೀಬ್‌ನೆಂದು ಕರೆಯುತ್ತಾನೆಂದು ಹೇಳಿದನು.
  2. 4ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.
  3. 5ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.
  4. 6ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.
  5. 7ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.
Read all of Jeremiah 20

Cross references

Original words (Hebrew)

Jeremiah 20:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.