Skip to content
ThuthiThuthiThuthi
Jeremiah · chapter 20 · verse 6

Jeremiah 20:6 in Kannada

ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.

Pashhoorane, neenoo ninna maneya nivaasigalellaroo serege hoguviri; baabelige hogi alliye saayuvi, alliye hoonida lpaduvi; ninagoo ninninda sullu pravaadane kelida ninna snehitarellarigoo haageye aaguvadu.

Jeremiah 20:6 in English

King James Version (KJV)
And thou, Pashur, and all that dwell in thine house shall go into captivity: and thou shalt come to Babylon, and there thou shalt die, and shalt be buried there, thou, and all thy friends, to whom thou hast prophesied lies.
World English Bible (WEB)
You, Pashhur, and all who dwell in your house will go into captivity. You will come to Babylon, and there you will die, and there you will be buried, you, and all your friends, to whom you have prophesied falsely.’”
American Standard Version (ASV)
And thou, Pashhur, and all that dwell in thy house shall go into captivity; and thou shalt come to Babylon, and there thou shalt die, and there shalt thou be buried, thou, and all thy friends, to whom thou hast prophesied falsely.
Bible in Basic English (BBE)
And you, Pashhur, and all who are in your house, will go away prisoners: you will come to Babylon, and there your body will be put to rest, you and all your friends, to whom you said false words.
Darby Translation (DBY)
And thou, Pashur, and all that dwell in thy house shall go into captivity; and thou shalt come to Babylon, and there thou shalt die, and there thou shalt be buried, thou and all thy friends to whom thou hast prophesied falsehood.
Webster's Bible (WBS)
And thou, Pashur, and all that dwell in thy house shall go into captivity: and thou shalt come to Babylon, and there thou shalt die, and shalt be buried there, thou, and all thy friends, to whom thou hast prophesied lies.
Young's Literal Translation (YLT)
And thou, Pashhur, and all dwelling in thy house, Do go into captivity. and Babylon thou dost enter, And there thou diest, and there thou art buried, Thou and all loving thee, To whom thou hast prophesied falsely.'

Read in context

  1. 4ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.
  2. 5ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.
  3. 6ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.
  4. 7ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.
  5. 8ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು.
Read all of Jeremiah 20

Cross references

Original words (Hebrew)

Jeremiah 20:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.