Skip to content
ThuthiThuthiThuthi
Jeremiah · chapter 20 · verse 7

Jeremiah 20:7 in Kannada

ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.

O kartane, neenu nannannu vanchisidi; naanu vanchisalpattenu. Neenu nanaginta balishthanaagiddu jayisidi; naanu pratidina parihaasyakke guri yaagiddene; pratiyobbanu nannannu haasyamaadu ttaane.

Jeremiah 20:7 in English

King James Version (KJV)
O LORD, thou hast deceived me, and I was deceived: thou art stronger than I, and hast prevailed: I am in derision daily, every one mocketh me.
World English Bible (WEB)
LORD, you have persuaded me, and I was persuaded. You are stronger than I, and have prevailed. I have become a laughingstock all day. Everyone mocks me.
American Standard Version (ASV)
O Jehovah, thou hast persuaded me, and I was persuaded; thou art stronger than I, and hast prevailed: I am become a laughing-stock all the day, every one mocketh me.
Bible in Basic English (BBE)
O Lord, you have been false to me, and I was tricked; you are stronger than I, and have overcome me: I have become a thing to be laughed at all the day, everyone makes sport of me.
Darby Translation (DBY)
Jehovah, thou hast enticed me, and I was enticed; thou hast laid hold of me, and hast prevailed; I am become a derision the whole day: every one mocketh me.
Webster's Bible (WBS)
O LORD, thou hast deceived me, and I was deceived: thou art stronger than I, and hast prevailed: I am in derision daily, every one mocketh me.
Young's Literal Translation (YLT)
Thou hast persuaded me, O Jehovah, and I am persuaded; Thou hast hardened me, and dost prevail, I have been for a laughter all the day, Every one is mocking at me,

Read in context

  1. 5ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.
  2. 6ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.
  3. 7ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.
  4. 8ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು.
  5. 9ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
Read all of Jeremiah 20

Cross references

Original words (Hebrew)

Jeremiah 20:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.