Skip to content
ThuthiThuthiThuthi
Jeremiah · chapter 20 · verse 8

Jeremiah 20:8 in Kannada

ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು.

Naanu maatanaaduvanaadaddarinda gattiyaagi kooguttene; balaatkaaravoo kolleyoo endu kooguttene kartana vaakyavu nanage pratidina parihaasyakkoo geligoo aayitu.

Jeremiah 20:8 in English

King James Version (KJV)
For since I spake, I cried out, I cried violence and spoil; because the word of the LORD was made a reproach unto me, and a derision, daily.
World English Bible (WEB)
For as often as I speak, I cry out; I cry, “Violence and destruction!” because the LORD’s word has been made a reproach to me, and a derision, all day.
American Standard Version (ASV)
For as often as I speak, I cry out; I cry, Violence and destruction! because the word of Jehovah is made a reproach unto me, and a derision, all the day.
Bible in Basic English (BBE)
For every word I say is a cry for help; I say with a loud voice, Violent behaviour and wasting: because the word of the Lord is made a shame to me and a cause of laughing all the day.
Darby Translation (DBY)
For as oft as I speak, I cry out; I proclaim violence and spoil; for the word of Jehovah is become unto me a reproach and a derision all the day.
Webster's Bible (WBS)
For since I spoke, I cried out, I cried violence and spoil; because the word of the LORD was made a reproach to me, and a derision, daily.
Young's Literal Translation (YLT)
Because from the time I speak I cry out, 'Violence and destruction,' I cry, For the word of Jehovah hath been to me For reproach and for derision all the day.

Read in context

  1. 6ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.
  2. 7ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.
  3. 8ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು.
  4. 9ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
  5. 10ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
Read all of Jeremiah 20

Cross references

Original words (Hebrew)

Jeremiah 20:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.