Skip to content
ThuthiThuthiThuthi
Jeremiah · chapter 20 · verse 9

Jeremiah 20:9 in Kannada

ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.

Aaga naanu aatanannu kuritu enoo heluvadilla, illave aatana hesarinalli innu maatanaaduvade illa endu andukondenu; aadare aatana vaakyavu nanna elubugalalli muchchalpattiruva suduva benkiya haage nanna hrudayadalli ittu; bigihididu dani denu. Nanninda aagade hoyitu.

Jeremiah 20:9 in English

King James Version (KJV)
Then I said, I will not make mention of him, nor speak any more in his name. But [his word] was in mine heart as a burning fire shut up in my bones, and I was weary with forbearing, and I could not [stay].
World English Bible (WEB)
If I say that I will not make mention of him, or speak any more in his name, then there is in my heart as it were a burning fire shut up in my bones. I am weary with holding it in. I can’t.
American Standard Version (ASV)
And if I say, I will not make mention of him, nor speak any more in his name, then there is in my heart as it were a burning fire shut up in my bones, and I am weary with forbearing, and I cannot [contain].
Bible in Basic English (BBE)
And if I say, I will not keep him in mind, I will not say another word in his name; then it is in my heart like a burning fire shut up in my bones, and I am tired of keeping myself in, I am not able to do it.
Darby Translation (DBY)
And I said, I will not make mention of him, nor speak any more in his name: but it was in my heart as a burning fire shut up in my bones; and I became wearied with holding in, and I could not.
Webster's Bible (WBS)
Then I said, I will not make mention of him, nor speak any more in his name. But [his word] was in my heart as a burning fire shut up in my bones, and I was weary with forbearing, and I could not [stay] .
Young's Literal Translation (YLT)
And I said, 'I do not mention Him, Nor do I speak any more in His name,' And it hath been in my heart As a burning fire shut up in my bones, And I have been weary of containing, And I am not able.

Read in context

  1. 7ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.
  2. 8ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು.
  3. 9ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
  4. 10ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
  5. 11ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
Read all of Jeremiah 20

Cross references

Original words (Hebrew)

Jeremiah 20:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.