Jeremiah · chapter 21 · verse 1
Jeremiah 21:1 in Kannada
ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ
Arasanaada chidkeeyanu malkeeyana maganaada pashhooranannoo maaseyana maganoo yaajakanaada chephanyanannoo
Jeremiah 21:1 in English
- King James Version (KJV)
- The word which came unto Jeremiah from the LORD, when king Zedekiah sent unto him Pashur the son of Melchiah, and Zephaniah the son of Maaseiah the priest, saying,
- World English Bible (WEB)
- The word which came to Jeremiah from the LORD, when King Zedekiah sent to him Pashhur the son of Malchijah, and Zephaniah the son of Maaseiah, the priest, saying,
- American Standard Version (ASV)
- The word which came unto Jeremiah from Jehovah, when king Zedekiah sent unto him Pashhur the son of Malchijah, and Zephaniah the son of Maaseiah, the priest, saying,
- Bible in Basic English (BBE)
- The word which came to Jeremiah from the Lord, when King Zedekiah sent to him Pashhur, the son of Malchiah, and Zephaniah, the son of Maaseiah the priest, saying,
- Darby Translation (DBY)
- The word that came unto Jeremiah from Jehovah, when king Zedekiah sent unto him Pashur the son of Malchijah, and Zephaniah the son of Maaseiah, the priest, saying,
- Webster's Bible (WBS)
- The word which came to Jeremiah from the LORD, when king Zedekiah sent to him Pashur the son of Melchiah, and Zephaniah the son of Maaseiah the priest, saying,
- Young's Literal Translation (YLT)
- The word that hath been unto Jeremiah from Jehovah, in the king Zedekiah's sending unto him Pashhur son of Malchiah, and Zephaniah son of Maaseiah the priest, saying,
Read in context
- 1ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ
- 2ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
- 3ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ--
Cross references
- Jeremiah 29:25 ಯೆರೆಮೀಯ 29:25ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ?
- Jeremiah 37:3 ಯೆರೆಮೀಯ 37:3ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.
- Jeremiah 38:1 ಯೆರೆಮೀಯ 38:1ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ--
- Jeremiah 52:24 ಯೆರೆಮೀಯ 52:24ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
- Jeremiah 32:1–3 ಯೆರೆಮೀಯ 32:1–3ನೆಬೂಕದ್ನೆಚ್ಚರನ ಹದಿನೆಂಟನೇ ವರುಷವಾಗಿದ್ದ, ಚಿದ್ಕೀಯನ ಹತ್ತನೇ ವರುಷದಲ್ಲಿ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು. ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು. ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
- Jeremiah 52:1–3 ಯೆರೆಮೀಯ 52:1–3ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್. ಅವನು ಯೆಹೋಯಾಕೀಮನು ಮಾಡಿದ್ದೆಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
- Jeremiah 37:1 ಯೆರೆಮೀಯ 37:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಅರಸನಾಗಿ ಇಟ್ಟ ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದ ಲಾಗಿ ಯೋಷೀಯನ ಮಗನಾದ ಚಿದ್ಕೀಯನು ಅರಸ ನಾಗಿ ಆಳಿದನು.
- 2 Kings 24:17–18 2 ಅರಸುಗಳು 24:17–18ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು. ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್ ಎಂಬ ವಳು.
- 1 Chronicles 9:12 1 ಪೂರ್ವಕಾಲವೃತ್ತಾಂತ 9:12ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.
- 2 Kings 25:18–21 2 ಅರಸುಗಳು 25:18–21ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು. ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು. ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು. ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
- 2 Chronicles 36:10–13 2 ಪೂರ್ವಕಾಲವೃತ್ತಾಂತ 36:10–13ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು. ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು. ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು. ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
- Nehemiah 11:12 ನೆಹೆಮೀಯ 11:12ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ.
Original words (Hebrew)
- word · H1697דָּבָר dâbâr
- Jeremiah · H3414יִרְמְיָה Yirmᵉyâh
- king · H4428מֶלֶךְ melek
- Zedekiah · H6667צִדְקִיָּה Tsidqîyâh
- sent · H7971שָׁלַח shâlach
- Pashur · H6583פַּשְׁחוּר Pashchûwr
- son · H1121בֵּן bên
- Melchiah · H4441מַלְכִּיָּה Malkîyâh
- Zephaniah · H6846צְפַנְיָה Tsᵉphanyâh
- son · H1121בֵּן bên
- Maaseiah · H4641מַעֲשֵׂיָה Maʻăsêyâh
- priest · H3548כֹּהֵן kôhên
- saying · H559אָמַר ʼâmar