Jeremiah · chapter 21 · verse 10
Jeremiah 21:10 in Kannada
ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
Avana praanavu avanige kolleyaagiruvadu. Naanu olledakkalla kettaddakke ee pattanada mele nanna drushtiyannittiddenendu kartanu heluttaane; adu baabelina arasana kaiyalli oppisalpaduvadu; avanu adannu benki yinda suttubiduvanu.
Jeremiah 21:10 in English
- King James Version (KJV)
- For I have set my face against this city for evil, and not for good, saith the LORD: it shall be given into the hand of the king of Babylon, and he shall burn it with fire.
- World English Bible (WEB)
- For I have set my face on this city for evil, and not for good,” says the LORD. “It will be given into the hand of the king of Babylon, and he will burn it with fire.”’
- American Standard Version (ASV)
- For I have set my face upon this city for evil, and not for good, saith Jehovah: it shall be given into the hand of the king of Babylon, and he shall burn it with fire.
- Bible in Basic English (BBE)
- For my face is turned to this town for evil and not for good, says the Lord: it will be given into the hands of the king of Babylon, and he will have it burned with fire.
- Darby Translation (DBY)
- For I have set my face against this city for evil, and not for good, saith Jehovah: it shall be given into the hand of the king of Babylon, and he shall burn it with fire.
- Webster's Bible (WBS)
- For I have set my face against this city for evil, and not for good, saith the LORD: it shall be given into the hand of the king of Babylon, and he shall burn it with fire.
- Young's Literal Translation (YLT)
- For I have set My face against this city for evil, And not for good — an affirmation of Jehovah. Into the hand of the king of Babylon it is given, And he hath burned it with fire.
Read in context
- 8ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
- 9ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
- 10ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
- 11ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು--
- 12ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
Cross references
- Jeremiah 44:11 ಯೆರೆಮೀಯ 44:11ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ.
- Amos 9:4 ಆಮೋಸ 9:4ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
- Jeremiah 44:27 ಯೆರೆಮೀಯ 44:27ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
- Jeremiah 52:13 ಯೆರೆಮೀಯ 52:13ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
- Ezekiel 15:7 ಯೆಹೆಜ್ಕೇಲನು 15:7ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 38:3 ಯೆರೆಮೀಯ 38:3ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು.
- Jeremiah 38:18 ಯೆರೆಮೀಯ 38:18ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.
- Jeremiah 34:2 ಯೆರೆಮೀಯ 34:2ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.
- 2 Chronicles 36:19 2 ಪೂರ್ವಕಾಲವೃತ್ತಾಂತ 36:19ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
- Jeremiah 39:8 ಯೆರೆಮೀಯ 39:8ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
- Leviticus 17:10 ಯಾಜಕಕಾಂಡ 17:10ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- Psalm 34:16 ಕೀರ್ತನೆಗಳು 34:16ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.