Skip to content
ThuthiThuthiThuthi
Jeremiah · chapter 21 · verse 11

Jeremiah 21:11 in Kannada

ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು--

Yehoodada arasana maneyavarige heege helu--

Jeremiah 21:11 in English

King James Version (KJV)
And touching the house of the king of Judah, [say], Hear ye the word of the LORD;
World English Bible (WEB)
“Concerning the house of the king of Judah, hear the LORD’s word:
American Standard Version (ASV)
And touching the house of the king of Judah, hear ye the word of Jehovah:
Bible in Basic English (BBE)
About the family of the king of Judah. Give ear to the word of the Lord;
Darby Translation (DBY)
And touching the house of the king of Judah, hear ye the word of Jehovah.
Webster's Bible (WBS)
And concerning the house of the king of Judah, [say] , Hear ye the word of the LORD;
Young's Literal Translation (YLT)
And as to the house of the king of Judah, Hear ye a word of Jehovah;

Read in context

  1. 9ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
  2. 10ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
  3. 11ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು--
  4. 12ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
  5. 13ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
Read all of Jeremiah 21

Cross references

Original words (Hebrew)

Jeremiah 21:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.