Jeremiah · chapter 21 · verse 12
Jeremiah 21:12 in Kannada
ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
Kartana vaakyavannu keliri, daaveedana maneyavare, kartanu heluvadenandare--beligge nyaayateerisiri, suligeyaadavanannu balaatkaariya kaiyolaginda tappisiri; illadiddare nanna kopavu benkiya haage horatu nimma kriyegala kettatanada nimitta yaaroo aarisalaarada haage uriyuvadu.
Jeremiah 21:12 in English
- King James Version (KJV)
- O house of David, thus saith the LORD; Execute judgment in the morning, and deliver [him that is] spoiled out of the hand of the oppressor, lest my fury go out like fire, and burn that none can quench [it], because of the evil of your doings.
- World English Bible (WEB)
- House of David, the LORD says, ‘Execute justice in the morning, and deliver him who is robbed out of the hand of the oppressor, lest my wrath go out like fire, and burn so that no one can quench it, because of the evil of your doings.
- American Standard Version (ASV)
- O house of David, thus saith Jehovah, Execute justice in the morning, and deliver him that is robbed out of the hand of the oppressor, lest my wrath go forth like fire, and burn so that none can quench it, because of the evil of your doings.
- Bible in Basic English (BBE)
- O family of David, this is what the Lord has said: Do what is right in the morning, and make free from the hands of the cruel one him whose goods have been violently taken away, or my wrath will go out like fire, burning so that no one may put it out, because of the evil of your doings.
- Darby Translation (DBY)
- House of David, thus saith Jehovah: Judge with justice in the morning, and deliver him that is spoiled out of the hand of the oppressor, lest my fury go forth like fire and burn, and there be none to quench it, because of the evil of your doings.
- Webster's Bible (WBS)
- O house of David, thus saith the LORD; Execute judgment in the morning, and deliver [him that is] made desolate out of the hand of the oppressor, lest my fury go out like fire, and burn that none can quench [it] , because of the evil of your doings.
- Young's Literal Translation (YLT)
- O house of David, thus said Jehovah: Decide ye judgment at morning, And deliver the plundered from the hand of the oppressor, Lest My fury go forth as fire, And hath burned, and none is quenching, Because of the evil of your doings.
Read in context
- 10ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
- 11ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು--
- 12ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
- 13ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
- 14ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
Cross references
- Isaiah 1:17 ಯೆಶಾಯ 1:17ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
- Jeremiah 4:4 ಯೆರೆಮೀಯ 4:4ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
- Proverbs 31:8–9 ಜ್ಞಾನೋಕ್ತಿಗಳು 31:8–9ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ. ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
- Zechariah 7:9–11 ಜೆಕರ್ಯ 7:9–11ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ; ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು. ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
- Isaiah 1:31 ಯೆಶಾಯ 1:31ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
- Jeremiah 22:2–3 ಯೆರೆಮೀಯ 22:2–3ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ-- ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Ezekiel 20:47–48 ಯೆಹೆಜ್ಕೇಲನು 20:47–48ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು. ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
- Jeremiah 36:7 ಯೆರೆಮೀಯ 36:7ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು.
- Jeremiah 5:28 ಯೆರೆಮೀಯ 5:28ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
- Jeremiah 17:4 ಯೆರೆಮೀಯ 17:4ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
- Zephaniah 3:5 ಚೆಫನ್ಯ 3:5ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.
Original words (Hebrew)
- house · H1004בַּיִת bayith
- David · H1732דָּוִד Dâvid
- saith · H559אָמַר ʼâmar
- Execute · H1777דִּין dîyn
- judgment · H4941מִשְׁפָּט mishpâṭ
- morning · H1242בֹּקֶר bôqer
- deliver · H5337נָצַל nâtsal
- spoiled · H1497גָּזַל gâzal
- hand · H3027יָד yâd
- oppressor · H6231עָשַׁק ʻâshaq
- fury · H2534חֵמָה chêmâh
- out · H3318יָצָא yâtsâʼ
- fire · H784אֵשׁ ʼêsh
- burn · H1197בָּעַר bâʻar
- quench · H3518כָּבָה kâbâh
- because · H6440פָּנִים pânîym
- evil · H7455רֹעַ rôaʻ
- doings · H4611מַעֲלָל maʻălâl