Skip to content
ThuthiThuthiThuthi
Jeremiah · chapter 21 · verse 13

Jeremiah 21:13 in Kannada

ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.

Igo, tagginalliyoo bailina bandeyalliyoo vaasamaaduvavare, namma mele yaaru ilidu baruvarendu namma nivaasagalalli yaaru seru varendu annuvavare, igo, naanu ninage virodhavaagiddenendu kartanu annuttaane.nimma kriyegala phalada prakaara nimmannu shikshisu ttenendu kartanu annuttaane; adara adavige benkihachchuttene; adara suttaliruvadannellaa adu tindubiduvadu.

Jeremiah 21:13 in English

King James Version (KJV)
Behold, I [am] against thee, O inhabitant of the valley, [and] rock of the plain, saith the LORD; which say, Who shall come down against us? or who shall enter into our habitations?
World English Bible (WEB)
Behold, I am against you, O inhabitant of the valley, and of the rock of the plain,’ says the LORD. ‘You that say, “Who would come down against us?” or, “Who would enter into our homes?”
American Standard Version (ASV)
Behold, I am against thee, O inhabitant of the valley, [and] of the rock of the plain, saith Jehovah; you that say, Who shall come down against us? or who shall enter into our habitations?
Bible in Basic English (BBE)
See, I am against you, you who are living on the rock of the valley, says the Lord; you who say, Who will come down against us? or who will get into our houses?
Darby Translation (DBY)
Behold, I am against thee, inhabitress of the valley, the rock of the plain, saith Jehovah; ye that say, Who shall come down against us, or who shall enter into our dwellings?
Webster's Bible (WBS)
Behold, I [am] against thee, O inhabitant of the valley, [and] rock of the plain, saith the LORD; who say, Who shall come down against us? or who shall enter into our habitations?
Young's Literal Translation (YLT)
Lo, I [am] against thee — an affirmation of Jehovah, O inhabitant of the valley, rock of the plain, Who are saying, Who cometh down against us? And who cometh into our habitations?

Read in context

  1. 11ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು--
  2. 12ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
  3. 13ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
  4. 14ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
Read all of Jeremiah 21

Cross references

Original words (Hebrew)

Jeremiah 21:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.