Skip to content
ThuthiThuthiThuthi
Jeremiah · chapter 21 · verse 3

Jeremiah 21:3 in Kannada

ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ--

Aaga yereviాyanu avarige heliddenam dare--chidkeeyanige heege heliri--

Jeremiah 21:3 in English

King James Version (KJV)
Then said Jeremiah unto them, Thus shall ye say to Zedekiah:
World English Bible (WEB)
Then Jeremiah said to them, “Tell Zedekiah:
American Standard Version (ASV)
Then said Jeremiah unto them, Thus shall ye say to Zedekiah:
Bible in Basic English (BBE)
Then Jeremiah said to them, This is what you are to say to Zedekiah:
Darby Translation (DBY)
And Jeremiah said unto them, Thus shall ye say to Zedekiah:
Webster's Bible (WBS)
Then said Jeremiah to them, Thus shall ye say to Zedekiah:
Young's Literal Translation (YLT)
And Jeremiah saith unto them, 'Thus do ye say unto Zedekiah,

Read in context

  1. 1ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ
  2. 2ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
  3. 3ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ--
  4. 4ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.
  5. 5ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.
Read all of Jeremiah 21

Original words (Hebrew)

Jeremiah 21:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.