Jeremiah · chapter 21 · verse 4
Jeremiah 21:4 in Kannada
ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.
Israaye lina devaraada yehovanu heluvadenandare, igo, godeya horage nimage muttige haakuva baabelina arasanigoo kasdeeyarigoo virodhavaagi neevu yuddhamaaduvadakke nimma kaigalalliruva yuddhada aayudhagalannu naanu hindakke talli avarannu ee pattanada madhyadalli koodi baruvante maaduttene.
Jeremiah 21:4 in English
- King James Version (KJV)
- Thus saith the LORD God of Israel; Behold, I will turn back the weapons of war that [are] in your hands, wherewith ye fight against the king of Babylon, and [against] the Chaldeans, which besiege you without the walls, and I will assemble them into the midst of this city.
- World English Bible (WEB)
- ‘The LORD, the God of Israel says, “Behold, I will turn back the weapons of war that are in your hands, with which you fight against the king of Babylon, and against the Chaldeans who besiege you outside the walls; and I will gather them into the middle of this city.
- American Standard Version (ASV)
- Thus saith Jehovah, the God of Israel, Behold, I will turn back the weapons of war that are in your hands, wherewith ye fight against the king of Babylon, and against the Chaldeans that besiege you, without the walls; and I will gather them into the midst of this city.
- Bible in Basic English (BBE)
- The Lord God of Israel has said, See, I am turning back the instruments of war in your hands, with which you are fighting against the king of Babylon and the Chaldaeans, who are outside the walls and shutting you in; and I will get them together inside this town.
- Darby Translation (DBY)
- Thus saith Jehovah the God of Israel: Behold, I will turn back the weapons of war that are in your hands, with which ye fight against the king of Babylon, and against the Chaldeans who besiege you, outside the walls, and I will assemble them into the midst of this city.
- Webster's Bible (WBS)
- Thus saith the LORD God of Israel; Behold, I will turn back the weapons of war that [are] in your hands, with which ye fight against the king of Babylon, and [against] the Chaldeans, who besiege you without the walls, and I will assemble them into the midst of this city.
- Young's Literal Translation (YLT)
- Thus said Jehovah, God of Israel: Lo, I am turning round the weapons of battle That [are] in your hand, With which ye do fight the king of Babylon, And the Chaldeans, who are laying siege against you, At the outside of the wall, And I have gathered them into the midst of this city,
Read in context
- 2ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
- 3ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ--
- 4ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.
- 5ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.
- 6ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು.
Cross references
- Jeremiah 32:5 ಯೆರೆಮೀಯ 32:5ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
- Jeremiah 37:8–10 ಯೆರೆಮೀಯ 37:8–10ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು. ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ. ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
- Jeremiah 33:5 ಯೆರೆಮೀಯ 33:5ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
- Isaiah 5:5 ಯೆಶಾಯ 5:5ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
- Isaiah 13:4 ಯೆಶಾಯ 13:4ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ.
- Zechariah 14:2 ಜೆಕರ್ಯ 14:2ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
- Jeremiah 38:17–18 ಯೆರೆಮೀಯ 38:17–18ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ. ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.
- Lamentations 2:5 ಪ್ರಲಾಪಗಳು 2:5ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.
- Jeremiah 38:2–3 ಯೆರೆಮೀಯ 38:2–3ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು; ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು.
- Lamentations 2:7 ಪ್ರಲಾಪಗಳು 2:7ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
- Jeremiah 39:3 ಯೆರೆಮೀಯ 39:3ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್ಸ ರೇಚರನೂ ಸಮ್ಗರ್ನೆಬೋವನೂ ಸರ್ಸೆಕೀಮನೂ ನೇರ್ಗೆಲ್ಸರೆಚರನೂ ರಬ್ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು.
- Jeremiah 52:18 ಯೆರೆಮೀಯ 52:18ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು.
Original words (Hebrew)
- saith · H559אָמַר ʼâmar
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- back · H5437סָבַב çâbab
- weapons · H3627כְּלִי kᵉlîy
- war · H4421מִלְחָמָה milchâmâh
- hands · H3027יָד yâd
- fight · H3898לָחַם lâcham
- king · H4428מֶלֶךְ melek
- Babylon · H894בָּבֶל Bâbel
- Chaldeans · H3778כַּשְׂדִּי Kasdîy
- besiege · H6696צוּר tsûwr
- without · H2351חוּץ chûwts
- walls · H2346חוֹמָה chôwmâh
- assemble · H622אָסַף ʼâçaph
- midst · H8432תָּוֶךְ tâvek
- city · H5892עִיר ʻîyr