Skip to content
ThuthiThuthiThuthi
Jeremiah · chapter 21 · verse 5

Jeremiah 21:5 in Kannada

ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.

Naane chaachida kaiyindaloo balavaada tolinindaloo kopa dindaloo ugradindaloo mahaaraudradindaloo nimage virodhavaagi yuddhamaaduvenu.

Jeremiah 21:5 in English

King James Version (KJV)
And I myself will fight against you with an outstretched hand and with a strong arm, even in anger, and in fury, and in great wrath.
World English Bible (WEB)
I myself will fight against you with an outstretched hand and with a strong arm, even in anger, in wrath, and in great indignation.
American Standard Version (ASV)
And I myself will fight against you with an outstretched hand and with a strong arm, even in anger, and in wrath, and in great indignation.
Bible in Basic English (BBE)
And I myself will be fighting against you with an outstretched hand and with a strong arm, even with angry feeling and passion and in great wrath.
Darby Translation (DBY)
And I myself will fight against you with a stretched-out hand, and with a strong arm, and in anger, and in fury, and in great wrath.
Webster's Bible (WBS)
And I myself will fight against you with an out-stretched hand and with a strong arm, even in anger, and in fury, and in great wrath.
Young's Literal Translation (YLT)
And I — I have fought against you, With a stretched-out hand, and with a strong arm, And in anger, and in fury, and in great wrath,

Read in context

  1. 3ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ--
  2. 4ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.
  3. 5ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.
  4. 6ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು.
  5. 7ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
Read all of Jeremiah 21

Cross references

Original words (Hebrew)

Jeremiah 21:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.