Skip to content
ThuthiThuthiThuthi
Jeremiah · chapter 21 · verse 8

Jeremiah 21:8 in Kannada

ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.

Neenu ee janakke helabekaadaddenandare --kartanu heege heluttaane--igo, naanu jeevada maargavannoo maranada maargavannoo nimma munde iduttene.

Jeremiah 21:8 in English

King James Version (KJV)
And unto this people thou shalt say, Thus saith the LORD; Behold, I set before you the way of life, and the way of death.
World English Bible (WEB)
“You shall say to this people, ‘The LORD says: “Behold, I set before you the way of life and the way of death.
American Standard Version (ASV)
And unto this people thou shalt say, Thus saith Jehovah: Behold, I set before you the way of life and the way of death.
Bible in Basic English (BBE)
And to this people you are to say, The Lord has said, See, I put before you the way of life and the way of death.
Darby Translation (DBY)
And unto this people thou shalt say, Thus saith Jehovah: Behold, I set before you the way of life, and the way of death.
Webster's Bible (WBS)
And to this people thou shalt say, Thus saith the LORD; Behold, I set before you the way of life, and the way of death.
Young's Literal Translation (YLT)
And unto this people thou dost say, Thus said Jehovah: Lo, I am setting before you the way of life, And the way of death!

Read in context

  1. 6ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು.
  2. 7ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
  3. 8ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
  4. 9ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
  5. 10ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
Read all of Jeremiah 21

Cross references

Original words (Hebrew)

Jeremiah 21:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.