Skip to content
ThuthiThuthiThuthi
Jeremiah · chapter 21 · verse 9

Jeremiah 21:9 in Kannada

ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;

Ee pattanadalli nillu vavanu kattiyindaloo kshaamadindaloo jaadya dindaloo saayuvanu; aadare horage hogi nimage muttige haakuva kasdeeyara kadege seru vavanu badukuvanu;

Jeremiah 21:9 in English

King James Version (KJV)
He that abideth in this city shall die by the sword, and by the famine, and by the pestilence: but he that goeth out, and falleth to the Chaldeans that besiege you, he shall live, and his life shall be unto him for a prey.
World English Bible (WEB)
He who remains in this city will die by the sword, by the famine, and by the pestilence, but he who goes out and passes over to the Chaldeans who besiege you, he will live, and he will escape with his life.
American Standard Version (ASV)
He that abideth in this city shall die by the sword, and by the famine, and by the pestilence; but he that goeth out, and passeth over to the Chaldeans that besiege you, he shall live, and his life shall be unto him for a prey.
Bible in Basic English (BBE)
He who keeps in this town will come to his death by the sword and through need of food and through disease; but he who goes out and gives himself up to the Chaldaeans who are shutting you in, will go on living, and will keep his life safe.
Darby Translation (DBY)
He that abideth in this city shall die by the sword, and by the famine, and by the pestilence; but he that goeth out, and deserteth to the Chaldeans that besiege you, he shall live, and his life shall be unto him for a prey.
Webster's Bible (WBS)
He that abideth in this city shall die by the sword, and by the famine, and by the pestilence: but he that goeth out, and falleth to the Chaldeans that besiege you, he shall live, and his life shall be to him for a prey.
Young's Literal Translation (YLT)
Whoso is abiding in this city — dieth, By sword, and by famine, and by pestilence, And whoso is going forth, And hath fallen unto the Chaldeans, Who are laying siege against you — liveth, And his life hath been to him for a spoil.

Read in context

  1. 7ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
  2. 8ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
  3. 9ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
  4. 10ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
  5. 11ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು--
Read all of Jeremiah 21

Cross references

Original words (Hebrew)

Jeremiah 21:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.