Jeremiah · chapter 22 · verse 13
Jeremiah 22:13 in Kannada
ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
Aneetiyinda tanna maneyannu anyaayadinda tanna kothadigalannu kattisikollu vavanigoo koolikodade tanna nereyavana kaiyinda summane kelasatakkolluvavanigoo ayyo!
Jeremiah 22:13 in English
- King James Version (KJV)
- Woe unto him that buildeth his house by unrighteousness, and his chambers by wrong; [that] useth his neighbour’s service without wages, and giveth him not for his work;
- World English Bible (WEB)
- “Woe to him who builds his house by unrighteousness, and his rooms by injustice; who uses his neighbor’s service without wages, and doesn’t give him his hire;
- American Standard Version (ASV)
- Woe unto him that buildeth his house by unrighteousness, and his chambers by injustice; that useth his neighbor’s service without wages, and giveth him not his hire;
- Bible in Basic English (BBE)
- A curse is on him who is building his house by wrongdoing, and his rooms by doing what is not right; who makes use of his neighbour without payment, and gives him nothing for his work;
- Darby Translation (DBY)
- Woe unto him that buildeth his house by unrighteousness, and his upper chambers by injustice; that taketh his neighbour's service without wages, and giveth him not his earning;
- Webster's Bible (WBS)
- Woe to him that buildeth his house by unrighteousness, and his chambers by wrong; [that] useth his neighbor's service without wages, and giveth him not for his work;
- Young's Literal Translation (YLT)
- Woe to him who is building his house by unrighteousness, And his upper chambers by injustice, On his neighbour he layeth service for nought, And his wage he doth not give to him.
Read in context
- 11ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ ಈ ಸ್ಥಳವನ್ನು ಬಿಟ್ಟು ಹೋದವನೂ ಆದ ಶಲ್ಲೂಮನನ್ನು ಕುರಿತು ಕರ್ತನು ಹೀಗೆ ಹೇಳು ತ್ತಾನೆ--ಅವನು ಇನ್ನು ಇಲ್ಲಿಗೆ ತಿರುಗಿ ಬರುವದೇ ಇಲ್ಲ.
- 12ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದ ಲ್ಲಿಯೇ ಸಾಯುವನು; ಈ ದೇಶವನ್ನು ಇನ್ನು ನೋಡು ವದೇ ಇಲ್ಲ;
- 13ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
- 14ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ!
- 15ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ?
Cross references
- James 5:4 ಯಾಕೋಬನು 5:4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- Leviticus 19:13 ಯಾಜಕಕಾಂಡ 19:13ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
- Micah 3:10 ಮೀಕ 3:10ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.
- Deuteronomy 24:14–15 ಧರ್ಮೋಪದೇಶಕಾಂಡ 24:14–15ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು. ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Habakkuk 2:9–11 ಹಬಕ್ಕೂಕ 2:9–11ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ! ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ. ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.
- 2 Chronicles 36:4 2 ಪೂರ್ವಕಾಲವೃತ್ತಾಂತ 36:4ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.
- Jeremiah 22:18 ಯೆರೆಮೀಯ 22:18ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.
- 2 Kings 23:35–37 2 ಅರಸುಗಳು 23:35–37ಯೆಹೋಯಾಕೀ ಮನು ಬೆಳ್ಳಿಯನ್ನೂ ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಫರೋಹನೆಕೋವಿನ ಆಜ್ಞೆಯ ಪ್ರಕಾರ ಅವನು ಹಣವನ್ನು ಕೊಡುವಂತೆ ದೇಶಕ್ಕೆ ಕಪ್ಪವನ್ನು ನಿಷ್ಕರ್ಷೆ ಮಾಡಿದನು. ಅವನು ಬೆಳ್ಳಿಯನ್ನೂ ಬಂಗಾರ ವನ್ನೂ ನೇಕೊವೆಂಬ ಫರೋಹನಿಗೆ ಕೊಡುವ ಹಾಗೆ ದೇಶದ ಜನರಿಂದ ಪ್ರತಿ ಮನುಷ್ಯನ ತೆರಿಗೆಯ ಪ್ರಕಾರ ಬಲವಂತವಾಗಿ ತಕ್ಕೊಂಡನು. ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ರೂಮದ ಪೆದಾಯನ ಮಗಳು ಜೆಬೂದಾಳೆಂಬವಳು.ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
- Job 24:10–11 ಯೋಬನು 24:10–11ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ ಅವರ ಗೋಡೆಗಳ ನಡುವೆ ಇದ್ದುಕೊಂಡು ಎಣ್ಣೆಯನ್ನು ತೆಗೆಯುತ್ತಾರೆ; ತೊಟ್ಟಿಗಳನ್ನು ತುಳಿದು ದಾಹಪಡುತ್ತಾರೆ.
Original words (Hebrew)
- Woe · H1945הוֹי hôwy
- buildeth · H1129בָּנָה bânâh
- house · H1004בַּיִת bayith
- by · H3808לֹא lôʼ
- unrighteousness · H6664צֶדֶק tsedeq
- chambers · H5944עֲלִיָּה ʻălîyâh
- wrong · H4941מִשְׁפָּט mishpâṭ
- neighbour’s · H7453רֵעַ rêaʻ
- service · H5647עָבַד ʻâbad
- wages · H2600חִנָּם chinnâm
- giveth · H5414נָתַן nâthan
- work · H6467פֹּעַל pôʻal