Skip to content
ThuthiThuthiThuthi
Jeremiah · chapter 22 · verse 14

Jeremiah 22:14 in Kannada

ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ!

Avanu--naanu vistaaravaada maneyannoo vishaalavaada kothadigalannoo kattikolluvenendu heli kitakigalannu koredu devadaarina halige galannu haaki kempu bannavannu hachchuvavanigoo ayyo!

Jeremiah 22:14 in English

King James Version (KJV)
That saith, I will build me a wide house and large chambers, and cutteth him out windows; and [it is] cieled with cedar, and painted with vermilion.
World English Bible (WEB)
who says, ‘I will build myself a wide house and spacious rooms,’ and cuts out windows for himself, with a cedar ceiling, and painted with red.
American Standard Version (ASV)
that saith, I will build me a wide house and spacious chambers, and cutteth him out windows; and it is ceiled with cedar, and painted with vermilion.
Bible in Basic English (BBE)
Who says, I will make a wide house for myself, and rooms of great size, and has windows cut out, and has it roofed with cedar and painted with bright red.
Darby Translation (DBY)
that saith, I will build me a wide house, and spacious upper chambers; and he cutteth out for himself windows; and it is wainscoted with cedar, and painted with vermilion.
Webster's Bible (WBS)
That saith, I will build me a wide house and large chambers, and cutteth him out windows; and [it is] ceiled with cedar, and painted with vermilion.
Young's Literal Translation (YLT)
Who is saying, 'I build for myself a large house, And airy upper chambers,' And he hath cut out for himself its windows, Ceiled with cedar, and painted with vermilion.

Read in context

  1. 12ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದ ಲ್ಲಿಯೇ ಸಾಯುವನು; ಈ ದೇಶವನ್ನು ಇನ್ನು ನೋಡು ವದೇ ಇಲ್ಲ;
  2. 13ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
  3. 14ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ!
  4. 15ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ?
  5. 16ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.
Read all of Jeremiah 22

Cross references

Original words (Hebrew)

Jeremiah 22:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.