Skip to content
ThuthiThuthiThuthi
Jeremiah · chapter 22 · verse 18

Jeremiah 22:18 in Kannada

ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.

Aadada rinda yosheeyana maganaada yehoodada arasanaada yehoyaakeemanannu kuritu kartanu heege heluttaane--avaru avanannu kuritu golaadi--haa, nanna sahodarane, haa, nanna sahodariye endu annuvadilla; haa, doreye, haa, avana vaibhavave endu avanannu kuritu golaaduvadilla.

Jeremiah 22:18 in English

King James Version (KJV)
Therefore thus saith the LORD concerning Jehoiakim the son of Josiah king of Judah; They shall not lament for him, [saying], Ah my brother! or, Ah sister! they shall not lament for him, [saying], Ah lord! or, Ah his glory!
World English Bible (WEB)
Therefore the LORD says concerning Jehoiakim the son of Josiah, king of Judah: “They won’t lament for him, saying, ‘Ah my brother!’ or, ‘Ah sister!’ They won’t lament for him, saying ‘Ah lord!’ or, ‘Ah his glory!’
American Standard Version (ASV)
Therefore thus saith Jehovah concerning Jehoiakim the son of Josiah, king of Judah: they shall not lament for him, [saying], Ah my brother! or, Ah sister! They shall not lament for him, [saying] Ah lord! or, Ah his glory!
Bible in Basic English (BBE)
So this is what the Lord has said about Jehoiakim, the son of Josiah, king of Judah: They will make no weeping for him, saying, Ah my brother! or, Ah sister! they will make no weeping for him, saying, Ah lord! or, Ah his glory!
Darby Translation (DBY)
Therefore thus saith Jehovah concerning Jehoiakim the son of Josiah, the king of Judah: They shall not lament for him, Ah, my brother! or, Ah, sister! They shall not lament for him, Ah, lord! or Ah, his glory!
Webster's Bible (WBS)
Therefore thus saith the LORD concerning Jehoiakim the son of Josiah king of Judah; They shall not lament for him, [saying] , Ah my brother! or, Ah sister! they shall not lament for him, [saying] , Ah lord! or, Ah his glory!
Young's Literal Translation (YLT)
Therefore, thus said Jehovah concerning Jehoiakim son of Josiah king of Judah: They do not lament for him, Ah, my brother, and Ah, sister, They do not lament for him, Ah, lord, and Ah, his honour.

Read in context

  1. 16ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.
  2. 17ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
  3. 18ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.
  4. 19ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
  5. 20ಲೆಬನೋನಿಗೆ ಹೋಗಿ ಕೂಗು, ಬಾಶಾನಿನಲ್ಲಿ ನಿನ್ನ ಸ್ವರವನ್ನೆತ್ತು, ದಾರಿಗಳಲ್ಲಿ ಕೂಗು, ನಿನ್ನ ಪ್ರಿಯರು ನಾಶವಾಗಿದ್ದಾರೆ.
Read all of Jeremiah 22

Cross references

Original words (Hebrew)

Jeremiah 22:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.