Skip to content
ThuthiThuthiThuthi
Jeremiah · chapter 22 · verse 19

Jeremiah 22:19 in Kannada

ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.

Katteyannu hooniduva prakaara avanannu hooniduvaru; avanannu elakondu hogi yeroosalemina baagilugala aachege bisaaduvaru.

Jeremiah 22:19 in English

King James Version (KJV)
He shall be buried with the burial of an ass, drawn and cast forth beyond the gates of Jerusalem.
World English Bible (WEB)
He will be buried with the burial of a donkey, drawn and cast out beyond the gates of Jerusalem.”
American Standard Version (ASV)
He shall be buried with the burial of an ass, drawn and cast forth beyond the gates of Jerusalem.
Bible in Basic English (BBE)
They will do to him what they do to the dead body of an ass; his body will be pulled out and placed on the earth outside the doors of Jerusalem.
Darby Translation (DBY)
He shall be buried with the burial of an ass, dragged along and cast forth beyond the gates of Jerusalem.
Webster's Bible (WBS)
He shall be buried with the burial of an ass, drawn and cast forth beyond the gates of Jerusalem.
Young's Literal Translation (YLT)
The burial of an ass — he is buried, Dragged and cast out thence to the gates of Jerusalem.

Read in context

  1. 17ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
  2. 18ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.
  3. 19ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
  4. 20ಲೆಬನೋನಿಗೆ ಹೋಗಿ ಕೂಗು, ಬಾಶಾನಿನಲ್ಲಿ ನಿನ್ನ ಸ್ವರವನ್ನೆತ್ತು, ದಾರಿಗಳಲ್ಲಿ ಕೂಗು, ನಿನ್ನ ಪ್ರಿಯರು ನಾಶವಾಗಿದ್ದಾರೆ.
  5. 21ನಿನ್ನ ಏಳಿಗೆಯಲ್ಲಿ ನಿನ್ನ ಸಂಗಡ ಮಾತನಾಡಿದೆನು; ಆದರೆ--ನಾನು ಕೇಳುವದಿಲ್ಲ ಎಂದು ನೀನು ಹೇಳಿದಿ; ನನ್ನ ಸ್ವರಕ್ಕೆ ಕಿವಿಗೊಡದಿರು ವದೇ ನಿನ್ನ ಯೌವನದ ರೀತಿಯಾಗಿದೆ.
Read all of Jeremiah 22

Cross references

Original words (Hebrew)

Jeremiah 22:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.