Jeremiah · chapter 22 · verse 2
Jeremiah 22:2 in Kannada
ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
Hegandare--daavee dana sinhaasanada mele kootukolluva yehoodada arasane, neenoo ninna sevakaroo ee baagilugalinda praveshisuva ninna janaroo kartana vaakyavannu kelali, kartanu heluvadenandare--
Jeremiah 22:2 in English
- King James Version (KJV)
- And say, Hear the word of the LORD, O king of Judah, that sittest upon the throne of David, thou, and thy servants, and thy people that enter in by these gates:
- World English Bible (WEB)
- ‘Hear the LORD’s word, king of Judah, who sits on David’s throne—you, your servants, and your people who enter in by these gates.
- American Standard Version (ASV)
- and say, Hear the word of Jehovah, O king of Judah, that sittest upon the throne of David, thou, and thy servants, and thy people that enter in by these gates.
- Bible in Basic English (BBE)
- And say, Give ear to the word of the Lord, O king of Judah, seated on the seat of David, you and your servants and your people who come in by these doors.
- Darby Translation (DBY)
- and say, Hear the word of Jehovah, O king of Judah, that sittest upon the throne of David, thou, and thy servants, and thy people who enter in through these gates.
- Webster's Bible (WBS)
- And say, Hear the word of the LORD, O king of Judah, that sittest upon the throne of David, thou, and thy servants, and thy people that enter by these gates:
- Young's Literal Translation (YLT)
- Hear a word of Jehovah, O king of Judah, who art sitting on the throne of David, thou, and thy servants, and thy people, who are coming in at these gates,
Read in context
- 1ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಅಲ್ಲಿ ಈ ವಾಕ್ಯವನ್ನು ಹೇಳು.
- 2ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
- 3ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
- 4ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
Cross references
- Luke 1:32 ಲೂಕನು 1:32ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Isaiah 1:10 ಯೆಶಾಯ 1:10ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
- Jeremiah 22:4 ಯೆರೆಮೀಯ 22:4ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
- Jeremiah 17:20–27 ಯೆರೆಮೀಯ 17:20–27ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ. ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು. ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು. ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು. ಇದಲ್ಲದೆ ಯೆಹೂದದ ಪಟ್ಟಣ ಗಳಿಂದಲೂ ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ ಬೆನ್ಯಾ ವಿಾನ್ ದೇಶದಿಂದಲೂ ಬೈಲಿನಿಂದಲೂ ಬೆಟ್ಟಗ ಳಿಂದಲೂ ದಕ್ಷಿಣದಿಂದಲೂ ದಹನಬಲಿಗಳನ್ನೂ ಬಲಿ ಗಳನ್ನೂ ಆಹಾರ ಅರ್ಪಣೆಗಳನ್ನೂ ಧೂಪವನ್ನೂ ತರುವರು; ಸ್ತೋತ್ರದರ್ಪಣೆಗಳನ್ನು ಕರ್ತನ ಆಲಯಕ್ಕೆ ತರುವರು.ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು. ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
- Jeremiah 36:30 ಯೆರೆಮೀಯ 36:30ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು.
- Isaiah 28:14 ಯೆಶಾಯ 28:14ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,
- Jeremiah 22:29–30 ಯೆರೆಮೀಯ 22:29–30ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ. ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- Jeremiah 13:18 ಯೆರೆಮೀಯ 13:18ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
- Ezekiel 34:7 ಯೆಹೆಜ್ಕೇಲನು 34:7ಆದದರಿಂದ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
- Jeremiah 29:20 ಯೆರೆಮೀಯ 29:20ಆದದ ರಿಂದ ನಾನು ಯೆರೂಸಲೇಮಿ ನಿಂದ ಬಾಬೆಲಿಗೆ ಕಳುಹಿಸಿದ ಸೆರೆಯವರೆಲ್ಲರೇ,
- Jeremiah 7:2 ಯೆರೆಮೀಯ 7:2ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.
Original words (Hebrew)
- say · H559אָמַר ʼâmar
- Hear · H8085שָׁמַע shâmaʻ
- word · H1697דָּבָר dâbâr
- king · H4428מֶלֶךְ melek
- Judah · H3063יְהוּדָה Yᵉhûwdâh
- sittest · H3427יָשַׁב yâshab
- throne · H3678כִּסֵּא kiççêʼ
- David · H1732דָּוִד Dâvid
- servants · H5650עֶבֶד ʻebed
- people · H5971עַם ʻam
- enter · H935בּוֹא bôwʼ
- gates · H8179שַׁעַר shaʻar