Jeremiah · chapter 22 · verse 23
Jeremiah 22:23 in Kannada
ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.
O lebanoninalli vaasamaadu vavale, devadaarugalalli goodu maadikonda vale, ninna mele benegaloo heruvavalantiruva vedaneyoo baruvaaga eshto sukhakaravaagiruvi.
Jeremiah 22:23 in English
- King James Version (KJV)
- O inhabitant of Lebanon, that makest thy nest in the cedars, how gracious shalt thou be when pangs come upon thee, the pain as of a woman in travail!
- World English Bible (WEB)
- Inhabitant of Lebanon, who makes your nest in the cedars, how greatly to be pitied you will be when pangs come on you, the pain as of a woman in travail!
- American Standard Version (ASV)
- O inhabitant of Lebanon, that makest thy nest in the cedars, how greatly to be pitied shalt thou be when pangs come upon thee, the pain as of a woman in travail!
- Bible in Basic English (BBE)
- O you who are living in Lebanon, making your living-place in the cedars, how greatly to be pitied will you be when pains come on you, as on a woman in childbirth!
- Darby Translation (DBY)
- Thou inhabitress of Lebanon, that makest thy nest in the cedars, how pitiful shalt thou be when pangs come upon thee, pain as of a woman in travail!
- Webster's Bible (WBS)
- O inhabitant of Lebanon, that makest thy nest in the cedars, how gracious shalt thou be when pangs come upon thee, the pain as of a woman in travail!
- Young's Literal Translation (YLT)
- O dweller in Lebanon, making a nest among cedars, How gracious hast thou been when pangs come to thee, Pain — as of a travailing woman.
Read in context
- 21ನಿನ್ನ ಏಳಿಗೆಯಲ್ಲಿ ನಿನ್ನ ಸಂಗಡ ಮಾತನಾಡಿದೆನು; ಆದರೆ--ನಾನು ಕೇಳುವದಿಲ್ಲ ಎಂದು ನೀನು ಹೇಳಿದಿ; ನನ್ನ ಸ್ವರಕ್ಕೆ ಕಿವಿಗೊಡದಿರು ವದೇ ನಿನ್ನ ಯೌವನದ ರೀತಿಯಾಗಿದೆ.
- 22ನಿನ್ನ ಕುರುಬರನ್ನೆಲ್ಲಾ ಗಾಳಿ ತಿಂದುಬಿಡುವದು; ನಿನ್ನ ಪ್ರಿಯರು ಸೆರೆಗೆ ಹೋಗುವರು; ನಿಶ್ಚಯವಾಗಿ ಆಗ ನಿನ್ನ ಎಲ್ಲಾ ಕೆಟ್ಟತನದ ನಿಮಿತ್ತ ನಿನಗೆ ನಾಚಿಕೆಯೂ ಅವಮಾನವೂ ಆಗುವದು.
- 23ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.
- 24ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ
- 25ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ.
Cross references
- Jeremiah 6:24 ಯೆರೆಮೀಯ 6:24ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.
- Jeremiah 4:30–31 ಯೆರೆಮೀಯ 4:30–31ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು. ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
- Jeremiah 22:6 ಯೆರೆಮೀಯ 22:6ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.
- Zechariah 11:1–2 ಜೆಕರ್ಯ 11:1–2ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ. ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
- Hosea 7:14 ಹೋಶೇಯ 7:14ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.
- Numbers 24:21 ಅರಣ್ಯಕಾಂಡ 24:21ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.
- Amos 9:2 ಆಮೋಸ 9:2ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.
- Jeremiah 50:4–5 ಯೆರೆಮೀಯ 50:4–5ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು. ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
- Jeremiah 48:28 ಯೆರೆಮೀಯ 48:28ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.
- Jeremiah 21:13 ಯೆರೆಮೀಯ 21:13ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
- Obadiah 1:4 ಓಬದ್ಯ 1:4ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
- Habakkuk 2:9 ಹಬಕ್ಕೂಕ 2:9ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!