Jeremiah · chapter 22 · verse 24
Jeremiah 22:24 in Kannada
ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ
Kartanu heluvadenandare--nanna jeeva daane, yehoyaakeemana maganaada yehoo dada arasanaada konyanu nanna balagaiya mudre yungaravaagiddaroo ninnannu allinda kittuhaaki
Jeremiah 22:24 in English
- King James Version (KJV)
- [As] I live, saith the LORD, though Coniah the son of Jehoiakim king of Judah were the signet upon my right hand, yet would I pluck thee thence;
- World English Bible (WEB)
- “As I live,” says the LORD, “though Coniah the son of Jehoiakim king of Judah were the signet on my right hand, I would still pluck you from there.
- American Standard Version (ASV)
- As I live, saith Jehovah, though Coniah the son of Jehoiakim king of Judah were the signet upon my right hand, yet would I pluck thee thence;
- Bible in Basic English (BBE)
- By my life, says the Lord, even if Coniah, the son of Jehoiakim, king of Judah, was the ring on my right hand, even from there I would have you pulled off;
- Darby Translation (DBY)
- [As] I live, saith Jehovah, though Coniah the son of Jehoiakim, the king of Judah, were a signet upon my right hand, yet will I pluck thee thence;
- Webster's Bible (WBS)
- [As] I live, saith the LORD, though Coniah the son of Jehoiakim king of Judah were the signet upon my right hand, yet would I pluck thee thence;
- Young's Literal Translation (YLT)
- I live — an affirmation of Jehovah, Though Coniah son of Jehoiakim king of Judah Were a seal on My right hand, Surely thence I draw thee away,
Read in context
- 22ನಿನ್ನ ಕುರುಬರನ್ನೆಲ್ಲಾ ಗಾಳಿ ತಿಂದುಬಿಡುವದು; ನಿನ್ನ ಪ್ರಿಯರು ಸೆರೆಗೆ ಹೋಗುವರು; ನಿಶ್ಚಯವಾಗಿ ಆಗ ನಿನ್ನ ಎಲ್ಲಾ ಕೆಟ್ಟತನದ ನಿಮಿತ್ತ ನಿನಗೆ ನಾಚಿಕೆಯೂ ಅವಮಾನವೂ ಆಗುವದು.
- 23ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.
- 24ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ
- 25ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ.
- 26ನಿನ್ನನ್ನೂ ನಿನ್ನ ಹೆತ್ತ ತಾಯಿ ಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಎಸೆದು ಬಿಡುವೆನು; ಅಲ್ಲೇ ಸಾಯುವಿರಿ.
Cross references
- Jeremiah 37:1 ಯೆರೆಮೀಯ 37:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಅರಸನಾಗಿ ಇಟ್ಟ ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದ ಲಾಗಿ ಯೋಷೀಯನ ಮಗನಾದ ಚಿದ್ಕೀಯನು ಅರಸ ನಾಗಿ ಆಳಿದನು.
- 1 Chronicles 3:16 1 ಪೂರ್ವಕಾಲವೃತ್ತಾಂತ 3:16ಯೆಹೋಯಾ ಕೀಮನ ಮಕ್ಕಳು--ಇವನ ಮಗನಾದ ಯೆಕೊನ್ಯನು; ಇವನ ಮಗನು ಚಿದ್ಕೀಯನು.
- Song of Solomon 8:6 ಪರಮಗೀತೆ 8:6ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.
- Haggai 2:23 ಹಗ್ಗಾಯ 2:23ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- 2 Kings 24:6–8 2 ಅರಸುಗಳು 24:6–8ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು. ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು. ಯೆಹೋಯಾಖೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾಗಿದ್ದು ನೆಹು ಷ್ಟಾಳೆಂಬವಳು.
- Jeremiah 22:6 ಯೆರೆಮೀಯ 22:6ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.
- Jeremiah 22:28 ಯೆರೆಮೀಯ 22:28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
- Matthew 1:11–12 ಮತ್ತಾಯನು 1:11–12ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು. ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು;